ದೇಶದಲ್ಲಿ ಹೆಚ್ಚುತ್ತಿದೆ ರೂಪಾಂತರಿ BF.7 ಆತಂಕ

ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 196 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ 530695 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3428 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ದೇಶದಲ್ಲಿ ಈವರೆಗೆ 44143179 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 29,818 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,05,46,067 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 35,173 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?

Mon Dec 26 , 2022
   ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಶೇ.34 ರಷ್ಟು ಅಂದರೆ 2,58,709 ಹುದ್ದೆಗಳು ಖಾಲಿ ಇವೆ (Job News ) ಎಂದು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್‌ನಲ್ಲಿ ಪ್ರಕಟಿಸಿದ್ದರು.ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ ಸುಮಾರು 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿಯೇ ಕ್ರಮವಹಿಸಲಾಗುವುದು. ಈಗಾಗಲೇ 11 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿಯಾಗಿದೆ. 12 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿ ಪ್ರಕ್ರಿಯೆ […]

Advertisement

Wordpress Social Share Plugin powered by Ultimatelysocial