ಭಾರತದ ಅತ್ಯುತ್ತಮ ODI 11ರ ಬಳಗ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಸ್ಟಾರ್ ಬ್ಯಾಟರ್‌ಗಿಲ್ಲ ಸ್ಥಾನ!

ದ್ಯ ಬಾಂಗ್ಲಾದೇಶ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಸೋತು ಮುಖಭಂಗ ಅನುಭವಿಸಿದರು. ಆದರೆ ಮೂರನೇ ಪಂದ್ಯದಲ್ಲಿನ ಅದ್ಭುತ ಗೆಲುವು ವೈಟ್‌ವಾಶ್ ಅವಮಾನದಿಂದ ತಪ್ಪಿಸಿಕೊಳ್ಳುವಂತೆ ಮಾಡಿತು.ಇದೀಗ ಭಾರತ ಕ್ರಿಕೆಟ್ ತಂಡದ ಆಟಗಾರರ ಪ್ರಸ್ತುತ ಫಾರ್ಮ್ ಮತ್ತು ಪ್ರದರ್ಶನಗಳ ಆಧಾರದ ಮೇಲೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಅತ್ಯುತ್ತಮ ಭಾರತದ ಏಕದಿನ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಮತ್ತು ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಆಕಾಶ್ ಚೋಪ್ರಾ ಅವರ ಆದರ್ಶ ತಂಡದಲ್ಲಿ ಕಾಣಿಸಿಕೊಳ್ಳಲು ವಿಫಲವಾದ ಎರಡು ಪ್ರಮುಖ ಹೆಸರುಗಳು.ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 2-1ರಲ್ಲಿ ಸೋಲು ಅನುಭವಿಸಿದ ವೇಳೆ, ಎಲ್ಲಾ ಮೂರು ಪಂದ್ಯಗಳಲ್ಲಿ ಶಿಖರ್ ಧವನ್ ವಿಫಲರಾಗಿದ್ದರೆ, ಸೂರ್ಯಕುಮಾರ್ ಯಾದವ್ ಅವರಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು.ಇಶಾನ್ ಕಿಶನ್ ಆರಂಭಿಕ ಆಟಗಾರನಾಗಲಿದ್ದಾರೆಭಾರತದ ಮಾಜಿ ಬ್ಯಾಟರ್ ಆಕಾಶ್ ಚೋಪ್ರಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಇಶಾನ್ ಕಿಶನ್ ಅವರನ್ನು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ತೆರೆಯಲು ಆಯ್ಕೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಈ ಸಮಸ್ಯೆಗಳಲ್ಲಿ ವಿಷದಂತೆ ಕೆಲಸ ಮಾಡುತ್ತದೆ ಪಾಲಕ್ ಸೊಪ್ಪು .!

Mon Dec 12 , 2022
ಬೆಂಗಳೂರು : ಉತ್ತಮ ಆರೋಗ್ಯಕ್ಕಾಗಿ ಹಸಿರು ಎಲೆಗಳ ತರಕಾರಿಗಳನ್ನು ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಆರೋಗ್ಯದ ವಿಷಯ ಬಂದಾಗ ಹಸಿರು ಸೊಪ್ಪು ತರಕಾರಿಗಳ ಪೈಕಿ ಪಾಲಕ್ ಸೊಪ್ಪಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಪಾಲಕ್ ಅನ್ನು ಸೊಪ್ಪು ಸಾರು, ಪಲ್ಯ, ಬಾತ್ ಗಳಲ್ಲಿ ಬಳಸಲಾಗುತ್ತದೆ.ಇದರಲ್ಲಿ ಪೋಷಕಾಂಶಗಳ ಕೊರತೆ ಇಲ್ಲ. ಇದನ್ನು ಸೇವಿಸಿದರೆ ದೇಹಕ್ಕೆ ಅಗತ್ಯವಾದ ವಿಟಮಿನ್ ಎ, ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣಾಂಶ ಮತ್ತು ಆಯಂಟಿ ಆಕ್ಸಿಡೆಂಟ್ ಗಳು ಸಿಗುತ್ತವೆ. ಆರೋಗ್ಯದ ದೃಷ್ಟಿಯಿಂದ ಪಾಲಕ್ […]

Advertisement

Wordpress Social Share Plugin powered by Ultimatelysocial