ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಗಿಟ್ಟಿಸಲಿದೆ. ಈ ಹಿನ್ನೆಲೆ ಭಾರತಕ್ಕೆ ಈ ಸರಣಿ ಮಹತ್ವವಾಗಿದೆ.

ಇದನ್ನೂ ಓದಿ :ಅಪ್ರಾಪ್ತರ ಬೈಕ್ ರೈಡ್ ಗೆ ಬ್ರೇಕ್

Please follow and like us:

Leave a Reply

Your email address will not be published. Required fields are marked *

Next Post

20 ಲಕ್ಷ ಲಂಚ ಸ್ವೀಕರಿಸಿ ಎಸಿಬಿ ಕೈಗೆ ಸಿಕ್ಕಿಬಿದ್ದ

Sat Feb 6 , 2021
ಆತನನ್ನು ನೋಡಿದ್ರೆ ಅಯ್ಯೋ ಪಾಪ ಅಂತ ಅನ್ನಿಸುತ್ತೆ ! ಲಂಚ ಕಾಸಿನ ವಿಚಾರಕ್ಕೆ ಬಂದ್ರೆ ಐದು ಪೈಸೆಯೂ ಬಿಡಲ್ಲ, ಯಾರನ್ನೂ ನಂಬಲ್ಲ ! ಇವತ್ತು 20 ಲಕ್ಷ ಲಂಚ ಸ್ವೀಕರಿಸಿ ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿಬಿಎಂಪಿಯಲ್ಲಿ ಕುಂಟಣ್ಣ ಎಂದೇ ಖ್ಯಾತಿ ಪಡೆದಿರುವ ಬೊಮ್ಮನಹಳ್ಳಿ ವಲಯ ಕಚೇರಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೆಂದ್ರಪ್ಪ ಎಸಿಬಿ ಬೆಲೆಗೆ ಬಿದ್ದ ವಿವರವಿದು. ವಾಣಿಜ್ಯ ಕಟ್ಟಡಕ್ಕೆ ಒಸಿ ನೀಡಲು 20 ಲಕ್ಷ ರೂ. ಲಂಚ […]

Advertisement

Wordpress Social Share Plugin powered by Ultimatelysocial