ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚೆತ್ತಲೇ ಇದೆ 2,34,290 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ:

 

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಏರಿಕೆ ಕಂಡಿದ್ದು, ಶೇ.14.50ಕ್ಕೆ ಏರಿದೆ.ಸೋಂಕಿತರ ಸಾವಿನ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 893 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 494091 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 1884937 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 352784 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38713494 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ನಿನ್ನೆ 62,22,682 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,65,70,60,692 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,15,993 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಸಂಪುಟ ಸಚಿವರ ವರ್ತನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಬಿಜೆಪಿ ಶಾಸಕ ದೂರು ?

Sun Jan 30 , 2022
ಸಂಪುಟದ ಕೆಲವು ಸಚಿವರ ವರ್ತನೆಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಿದ್ದಾರೆ.ಸಚಿವರು ಲಭ್ಯರಿಲ್ಲ ಮತ್ತು ಶಾಸಕರು ತಮ್ಮ ಟೇಬಲ್‌ಗೆ ಕರೆತರುವ ಕರೆಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ ಎಂದು ಸಂಸದ ರೇಣುಕಾಚಾರ್ಯ ಇಬ್ಬರಿಗೆ ತಿಳಿಸಿದರು.ಮೂಲಗಳ ಪ್ರಕಾರ, ಆರೋಗ್ಯ ಸಚಿವ ಸುಧಾಕರ್ ಅವರ ಕರೆಗಳಿಗೆ ಸ್ಪಂದಿಸದಿರುವ ಬಗ್ಗೆ ರೇಣುಕಾಚಾರ್ಯ ಮಾತನಾಡಿದರು. ರೇಣುಕಾಚಾರ್ಯ ಅವರು ಸಚಿವರ ಪಿಎಗೆ ಕರೆ […]

Advertisement

Wordpress Social Share Plugin powered by Ultimatelysocial