ಇಂದು 324 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ

ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯ ಹಿನ್ನೆಲೆ ಭಾರತೀಯ ರೈಲ್ವೆ ಶುಕ್ರವಾರ 324 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ ಇಂದು ಹೊರಡಬೇಕಿದ್ದ 91 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಮಾಡಲಾಗುತ್ತದೆ ಎಂಬುದನ್ನು ರೈಲು ಪ್ರಯಾಣಿಕರು ಗಮನಿಸಬೇಕು.

ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು ಮೀಸಲಾತಿ ಕೌಂಟರ್‌ಗೆ ಭೇಟಿ ನೀಡಬೇಕು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಾವ ರಾಜ್ಯಕ್ಕೆ ಯಾರು ರಾಜ್ಯಪಾಲರು ?

Mon Feb 13 , 2023
ಭಾನುವಾರದಂದು ಕೇಂದ್ರ ಸರ್ಕಾರ 12 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಇದರ ಜೊತೆಗೆ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಲಾಗಿದೆ. ನೇಮಕಾತಿಯಾದ ರಾಜ್ಯಪಾಲರ ಪೈಕಿ ಕರ್ನಾಟಕದ ಎಸ್. ಅಬ್ದುಲ್ ನಜೀರ್ ಕೂಡ ಒಬ್ಬರು. ಯಾವ ರಾಜ್ಯಕ್ಕೆ ಯಾರು ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ ಎಂಬುದರ ಸಂಪೂರ್ಣ ಪಟ್ಟಿ ಇಲ್ಲಿದೆ. 1. ಆಂಧ್ರ ಪ್ರದೇಶ – ಎಸ್ ಅಬ್ದುಲ್ ನಜೀರ್ 2. ಮಹಾರಾಷ್ಟ್ರ – ರಮೇಶ್ ಬೈಸ್ – (ಜಾರ್ಖಂಡ್ […]

Advertisement

Wordpress Social Share Plugin powered by Ultimatelysocial