ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆ

ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್‍ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು ತಿಳಿಯಬೇಕಾಗಿದೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ

Sun Dec 19 , 2021
ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]

Advertisement

Wordpress Social Share Plugin powered by Ultimatelysocial