ನ.3ರಿಂದ ಯಶವಂತಪುರ-ಚಂಡಿಗಢಕ್ಕೆ ರೈಲು ಸಂಚಾರ ಆರಂಭ……!!!!

ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ.

ಯಶವಂತಪುರದಿಂದ ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ.

ಯಶವಂತಪುರದಿಂದ ನ.3ರಿಂದ ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 3.50ಕ್ಕೆ ಚಂಡಿಗಢ ತಲುಪಲಿದೆ.

ಚಂಡಿಗಢದಿಂದ ನ.6ರಿಂದ ಪ್ರತಿ ಮಂಗಳವಾರ ಮತ್ತು ಶನಿವಾರದಂದು ಬೆಳಗಿನಜಾವ 3.35ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.05ಕ್ಕೆ ಯಶವಂತಪುರ ತಲುಪಲಿದೆ.

ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 3.50ಕ್ಕೆ ಚಂಡಿಗಢ ತಲುಪಲಿದೆ.

ಚಂಡಿಗಢದಿಂದ ನ.6ರಿಂದ ಪ್ರತಿ ಮಂಗಳವಾರ ಮತ್ತು ಶನಿವಾರದಂದು ಬೆಳಗಿನಜಾವ 3.35ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.05ಕ್ಕೆ ಯಶವಂತಪುರ ತಲುಪಲಿದೆ

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಲ್ಕನೇ ದಿನವೂ ಏರಿದ ಡೀಸಲ್ ಬೆಲೆ : 3 ನಗರಗಳಲ್ಲಿ 100 ರೂಪಾಯಿ ದಾಟಿದ......!!!!​

Sat Oct 23 , 2021
ನವದೆಹಲಿ: ಶನಿವಾರದಂದು ಸತತ ನಾಲ್ಕನೇ ದಿನ ಭಾರತದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ. ದೇಶಾದ್ಯಂತ ಆಯಾ ರಾಜ್ಯಗಳ ತೆರಿಗೆಗಳಿಗೆ ತಕ್ಕಂತೆ ಪೆಟ್ರೋಲ್ ಮತ್ತು ಡೀಸಲ್​ ಮತ್ತಷ್ಟು ದುಬಾರಿಯಾಗಿವೆ. ನಿನ್ನೆಯ ಏರಿಕೆಯ ನಂತರ ತಮಿಳುನಾಡಿನ ರಾಜಧಾನಿ ಚೆನ್ನೈ, ಡೀಸಲ್​ ಬೆಲೆ ಪ್ರತಿ ಲೀಟರ್​ಗೆ 100 ರೂಪಾಯಿಯ ಮಟ್ಟ ದಾಟಿದ ದೇಶದ ಎರಡನೇ ಮೆಟ್ರೋ ನಗರವಾಗಿದೆ. ಇಂದು ಚೆನ್ನೈನಲ್ಲಿ ಡೀಸಲ್​ ಬೆಲೆ ಲೀಟರ್​ಗೆ 100.24 ರೂ.ಗಳಾಗಿದ್ದರೆ, ಪೆಟ್ರೋಲ್ ಬೆಲೆ 104.22 ರೂಪಾಯಿಯಾಗಿದೆ.ಇಂದು ದೆಹಲಿಯ ಪೆಟ್ರೋಲ್​ ಬೆಲೆ […]

Advertisement

Wordpress Social Share Plugin powered by Ultimatelysocial