INDIAN RAILWAY:’SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ; ‘ರೈಲ್ವೆ ಇಲಾಖೆ’ಯಲ್ಲಿ ಕೆಲಸ;

 ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ರೈಲ್ವೇ ಈಶಾನ್ಯ ರೈಲ್ವೆ (NER) ಅಡಿಯಲ್ಲಿ 323 ‘ಗೇಟ್ ಮ್ಯಾನ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 323 ‘ಗೇಟ್ ಮ್ಯಾನ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನಾಂಕವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ನೀಡಲಾಗುತ್ತದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಫೆಬ್ರವರಿ 2022 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ 65 ವರ್ಷದೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

YOU TUBE:ಯೂಟ್ಯೂಬ್ ವಿಡಿಯೋ ಡೌನ್‌ಲೋಡ್ ಮಾಡಲು ಹೀಗೆ ಮಾಡಿ;

Sat Jan 29 , 2022
ಟೆಕ್ ದೊಡ್ಡಣ್ಣ ಗೂಗಲ್ ಮಾಲೀಕತ್ವದ ಯೂಟ್ಯೂಬ್ ಅತ್ಯುತ್ತಮ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಆಗಿದೆ. ಯೂಟ್ಯೂಬ್ ತನ್ನ ಬಳಕೆದಾರರಿಗೆ ಹಲವು ಉಪಯುಕ್ತ ಆಯ್ಕೆಗಳನ್ನು ಪರಿಚಯಿಸಿದೆ. ಬಳಕೆದಾರರು ಯೂಟ್ಯೂಬ್ ವಿಡಿಯೋಗಳನ್ನು ಡೌನ್‌ಲೋಡ್ ಸಹ ಮಾಡಬಹುದಾಗಿದೆ. ಯೂಟ್ಯೂಬ್ ವಿಡಿಯೋ ಆಫ್‌ಲೈನ್ ವೀಕ್ಷಣೆ ಮಾಡಲು, ವೀಡಿಯೊಗಳನ್ನು ಡೌನ್‌ಲೋಡ್ ಮಾಡಲು ಎರಡು ಮಾರ್ಗಗಳ ಆಯ್ಕೆ ಇದೆ. ಹೌದು, ಯೂಟ್ಯೂಬ್ ಎಲ್ಲ ಬಗೆಯ ವಿಡಿಯೋಗಳನ್ನು ಸುಲಭವಾಗಿ ನೋಡವ ಅವಕಾಶವನ್ನು ಒದಗಿಸಿಕೊಟ್ಟಿದೆ. ಯೂಟ್ಯೂಬ್‌ ವಿಡಿಯೋಗಳನ್ನು ಸೇವ್‌ ಮಾಡಿಕೊಂಡು ಆಫ್‌ಲೈನ್‌ನಲ್ಲಿ ವೀಕ್ಷಿಸಬಹುದಾದ […]

Advertisement

Wordpress Social Share Plugin powered by Ultimatelysocial