ಇಂಡೋನೇಷ್ಯಾದಲ್ಲಿ ಪ್ರಬಲ ದಾಖಲು ಭೂಕಂಪನ

ಇಂಡೋನೇಷ್ಯಾ : ಇಂಡೋನೇಷ್ಯಾದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ ಸುಮಾರು 6 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.ಇಂಡೋನೇಷ್ಯಾದ ಕೇಪುಲೌನ್ ಬರತ್ ದಯಾ ಎಂಬಲ್ಲಿ ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6 ತೀವ್ರತೆ ದಾಖಲಾಗಿದೆ.ಭೂಕಂಪನ ಭೂಮಿಯಿಂದ 127 ಕಿಮೀ ಆಳದಲ್ಲಿ ಆಗಿದೆ. ಭೂಕಂಪದ ತೀವ್ರತೆ 6.4ರಷ್ಟಿತ್ತು ಎಂದು ಮೊದಲು ವರದಿಯಾಗಿತ್ತು. ಆದರೆ ಅದನ್ನು ಇಎಂಎಸ್​ಸಿ ಮತ್ತೊಮ್ಮೆ ಪರಿಷ್ಕರಿಸಿದ ಬಳಿಕ 6ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸ ಓಮಿಕ್ರಾನ್ ರೂಪಾಂತರ 57 ದೇಶಗಳಲ್ಲಿ ಪತ್ತೆ!

Wed Feb 2 , 2022
ನವದೆಹಲಿ: ಮೂಲ ಆವೃತ್ತಿಗಿಂತ ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುವ ಹೆಚ್ಚು ಸಾಂಕ್ರಾಮಿಕ ಒಮಿಕ್ರಾನ್ ಕೊರೊನಾವೈರಸ್ ಸ್ಟ್ರೈನ್‌ನ ಉಪರೂಪವು 57 ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಮಂಗಳವಾರ ತಿಳಿಸಿದೆ.10 ವಾರಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ನಂತರ ವೇಗವಾಗಿ ಹರಡುವ ಮತ್ತು ಅತೀವವಾಗಿ ರೂಪಾಂತರಗೊಂಡ ಓಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಪ್ರಬಲವಾದ ರೂಪಾಂತರವಾಗಿದೆ ಎನ್ನಲಾಗಿದೆ.ತನ್ನ ಸಾಪ್ತಾಹಿಕ ಎಪಿಡೆಮಿಯೊಲಾಜಿಕಲ್ ಅಪ್‌ಡೇಟ್‌ನಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು ಕಳೆದ […]

Advertisement

Wordpress Social Share Plugin powered by Ultimatelysocial