ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ(International Travellers) ಇಂದಿನಿಂದ ಹೊಸ ನಿಯಮಗಳು ಜಾರಿಯಾಗಲಿವೆ. ಹೊಸ ನಿಯಮಗಳ (New Rules) ಪ್ರಕಾರ, ದೇಶದಲ್ಲಿನ ಕೋವಿಡ್ -19(COVID-19) ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಯಾಣಿಕರು 7 ದಿನಗಳವರೆಗೆ ಕಡ್ಡಾಯವಾಗಿ ಕ್ವಾರಂಟೈನ್(Quarantine)ಗೆ ಒಳಗಾಗಬೇಕಾಗುತ್ತದೆ.ಭಾರತಕ್ಕೆ ಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಕ್ವಾರಂಟೈನ್ ಮುಗಿದ 8 ನೇ ದಿನದಂದು ಆರ್ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿದೆ ಎಂದು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿದೆ. ಪರೀಕ್ಷೆಯು ನೆಗೆಟಿವ್ ಬಂದರೆ, ಅವರು ಮುಂದಿನ 7 ದಿನಗಳವರೆಗೆ ತಮ್ಮ ಆರೋಗ್ಯವನ್ನು ಸ್ವಯಂ-ಮೇಲ್ವಿಚಾರಣೆ ಮಾಡಿಕೊಳ್ಳಬೇಕು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada