ಕೊನೆಯ ಐಪಿಎಲ್ ಆವೃತ್ತಿಯಲ್ಲಿ ಮಿಂಚಿನ ಆಟ!

ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವ ಕ್ರಿಕೆಟ್‌ನ ಅತ್ಯುನ್ನತ ಲೀಗ್ ಟೂರ್ನಿ. ಪ್ರತಿಯೊಬ್ಬ ಕ್ರಿಕೆಟರ್ ಕೂಡ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಪೊಮ್ಮೆಯಾದರೂ ಭಾಗಿಯಾಗಬೇಕು ಎಂಬ ಕನಸು ಕಾಣುತ್ತಿರುವುದು ಸಹಜ. ಈ ಪ್ರತಿಷ್ಠಿತ ಲೀಗ್ ಟೂರ್ನಿಯಲ್ಲಿ ವಿಶ್ವದ ಶ್ರೇಷ್ಠ ಆಟಗಾರರು ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ.ಇಂಥಾ ಸಂದರ್ಭದಲ್ಲಿ ಆಟಗಾರರಿಗೆ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಅವಕಾಶ ದೊರೆಯುತ್ತದೆ. ಜೊತೆಗೆ ಇಂಥಾ ದೊಡ್ಡ ಲೀಗ್‌ನಲ್ಲಿ ದೊಡ್ಡ ಮೊತ್ತದ ಸಂಭಾವನೆಯನ್ನು ಕೂಡ ಪಡೆಯುವ ಅವಕಾಶ ದೊರೆಯುತ್ತದೆ ಎಂಬುದು ಮತ್ತೊಂದು ಕಾರಣ.ಇಂಥಾ ಟೂರ್ನಿಯಲ್ಲಿ ಆಟಗಾರರ ಮಧ್ಯೆ ಸಾಕಷ್ಟು ಪೈಪೋಟಿಗಳು ನಡೆಯುತ್ತವೆ. ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡರೂ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಕೂಡ ಬಹಳ ಕಠಿಣವಾಗಿರುತ್ತದೆ.ಕೆವೊನ್ ಕೂಪರ್ ಅವರನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕೆಲ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಕೆರಿಬಿಯನ್ ಮೂಲದ ಆಟಗಾರ ಬ್ಯಾಟಿಂಗ್‌ನಲ್ಲಿ ಬಿಗ್ ಹಿಟ್ಟರ್ ಆಗಿ ಗುರುತಿಸಿಕೊಂಡಿದ್ದರೆ ಬೌಲಿಂಗ್‌ನಲ್ಲಿಯೂ ವಿಕೆಟ್ ಟೇಕರ್ ಆಗಿದ್ದರು.ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ದಿಗ್ಗಜ ಆಟಗಾರ ಹಾಶಿಮ್ ಆಮ್ಲ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 2 ಆವೃತ್ತಿಯಲ್ಲಿ ಆಡಿದ ಅನುಭವ ಹೊಂದಿದ್ದಾರೆ. 2-17ರ ಆವೃತ್ತಿಯಲ್ಲಿ ಅವರು ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಂಡಿದ್ದರು.ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಮಾರ್ನೆ ವ್ಯಾನ್ ವ್ಯಾಕ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೇವಲ ಒಂದು ಆವೃತ್ತಿಯಲ್ಲಿ ಮಾತ್ರವೇ ಕಾಣಿಸಿಕೊಂಡಿರುವ ಆಟಗಾರ. 2009ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಮಾರ್ನೆ ವ್ಯಾನ್ ವ್ಯಾಕ್  ಆಡಿದ್ದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಶಾಸಕಿ ಅಂಜಲಿ ನಿಂಬಾಳ್ಕರನ್ನು ಹೊರಕ್ಕೆ ಕಳುಹಿಸಿ ಎಂದ ಮಾಧುಸ್ವಾಮಿ.

Wed Dec 21 , 2022
ಬೆಳಗಾವಿ : ಸದನದಲ್ಲಿ ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದು, ಮಾಧುಸ್ವಾಮಿ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.ಮಾಧುಸ್ವಾಮಿ ಮಾತನಾಡುವಾಗ ಅಂಜಲಿ ನಿಂಬಾಳ್ಕರ್ ಬಾವಿಯಲ್ಲಿ ಎದುರು ಮಾತನಾಡಿದ್ರು.ಇದಕ್ಕೆ ಮಾಧುಸ್ವಾಮಿ ಕಿಡಿಕಾರಿದ್ದು, ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದಾರೆ.ನಾನು ಸಂಸದೀಯ ವ್ಯವಹಾರಗಳ ಸಚಿವನಾಗಿ ಹೇಳುತ್ತೇನೆ. . ಸದನದಿಂದ ಆಚೆ ಹಾಕಲೇಬೇಕು ಹೊರಗಡೆ ಹಾಕ್ತೀರೋ ಇಲ್ವೋ ಎಂದು ಕುಮಾರ್ […]

Advertisement

Wordpress Social Share Plugin powered by Ultimatelysocial