ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ರೈಡ್

ತುಮಕೂರು ಜಿಲ್ಲೆಯ ಶಿರಾಗೇಟ್ ಬಳಿ ಇರುವ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀದೇವಿ ಮೆಡಿಕಲ್ ಕಾಲೇಜು,ಇಂಜಿನಿಯರಿಂಗ್ ಕಾಲೇಜು,ಡಿಪ್ಲೋಮಾ ಕಾಲೇಜುಗಳು ಬಿಜೆಪಿ ಮುಖಂಡ ಮಾಜಿ ಎಂಎಲ್ಸಿ ಹುಲಿನಾಯ್ಕರ್ ಒಡೆತನದ ಸಂಸ್ಥೆಯಾಗಿದೆ. ಸೋಮೇಶ್ವರದಲ್ಲಿರೋ ಹುಲಿನಾಯ್ಕರ್ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಲಾಗಿದ್ದು, ಐಟಿ ಅಧಿಕಾರಿಗಳ ತಂಡವು ಕಡತಗಳ ಪರಿಶೀಲನೆಯಲ್ಲಿ ತೊಡಗಿದೆ.

ಇದನ್ನೂ ಓದಿ:ಕಿಡಿಗೇಡಿಗಳು ಕಟಾವು ಮಾಡಿದ್ದ ಹುರುಳಿಗೆ ಬೆಂಕಿ

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ

Wed Feb 17 , 2021
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. 16ರಂದು 38 ಪೈಸೆ ಹೆಚ್ಚಳ ಮಾಡಲಾಗಿತ್ತು. ಈಗ ಫೆಬ್ರವರಿ 17ರಂದು […]

Advertisement

Wordpress Social Share Plugin powered by Ultimatelysocial