ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.

ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದ ಎರಡನೇ ಅತಿ ದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆ!

Fri Apr 15 , 2022
ದೇಶದ ಎರಡನೇ ಅತಿ ದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆಯಾದ ಇನ್ಫೋಸಿಸ್‌ನಿಂದ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ತ್ರೈಮಾಸಿಕದ ಅಂಕಿ-ಅಂಶಗಳನ್ನು ಗಮನಿಸಿದ್ರೆ ನೌಕರಿ ಬಿಟ್ಟು ಹೋದವರ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿದೆ. 2022ರ ಜನವರಿಯಿಂದ ಮಾರ್ಚ್‌ವರೆಗೆ ಶೇ.27.7 ರಷ್ಟು ಉದ್ಯೋಗಿಗಳು ಕೆಲಸ ತೊರೆದಿದ್ದಾರೆ. ಅಂದರೆ 3 ತಿಂಗಳ ಅವಧಿಯಲ್ಲಿ 80 ಸಾವಿರ ನೌಕರರು ಇನ್ಫೋಸಿಸ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇನ್ಫೋಸಿಸ್‌, ಜಾಗತಿಕವಾಗಿ ಒಟ್ಟು 85,000 […]

Advertisement

Wordpress Social Share Plugin powered by Ultimatelysocial