ಇಂದಿನಿಂದ ಪುನೀತ್ ಧ್ವನಿಯಲ್ಲಿ `ಜೇಮ್ಸ್’ ರೀ ಎಂಟ್ರಿ!

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಅಪ್ಪು ಧ್ವನಿಯಲ್ಲಿ ಜೇಮ್ಸ್ ಸಿನಿಮಾ ರೀ ರಿಲೀಸ್ ಆಗಿದೆ.

ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಪ್ರಯುಕ್ತ ವಿಶ್ವದಾದ್ಯಂತ ತೆರೆ ಕಂಡಿದ್ದ ಜೇಮ್ಸ್ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಜೇಮ್ಸ್ ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದರು. ಆದರೆ ಪುನೀತ್ ಧ್ವನಿಯನ್ನು ಚಿತ್ರಕ್ಕೆ ಅಳವಡಿಸಲು ತಂಡ ಪ್ರಯತ್ನ ಮುಂದುವರೆಸಿತ್ತು. ಅಂತಿಮವಾಗಿ ಇಂದಿನಿಂದ ಜೇಮ್ಸ್ ಅಪ್ಪು ಧ್ವನಿಯಲ್ಲೇ ರಾಜ್ಯಾದ್ಯಂತ ಪ್ರದರ್ಶನ ಕಾಣಲಿದೆ.

ಪ್ರಸ್ತುತ ರಾಜ್ಯದ 65 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಮಂದಿರಗಳಲ್ಲಿ ಇನ್ಮುಂದೆ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.!

Fri Apr 22 , 2022
  ತುಳು ರಂಗಭೂಮಿಯ ಅಪ್ರತಿಮ ಕಲಾವಿದ ದೇವದಾಸ್ ಕಾಪಿಕಾಡ್‌ಗೆ ಮಂಗಳೂರು ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ. ವಿಶ್ವ ವಿದ್ಯಾನಿಲಯದ 40 ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ದೇವದಾಸ್ ಕಾಪಿಕಾಡ್ ಸೇರಿದಂತೆ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ ಹೆಗ್ಗಡೆ ಮತ್ತು ಧರ್ಮದರ್ಶಿ ಹರಿಕೃಷ್ಣ ಪುನರೂರುಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಏಪ್ರಿಲ್ 23ರಂದು ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ‌ ನಡೆಯುವ ಘಟಿಕೋತ್ಸವದಲ್ಲಿ […]

Advertisement

Wordpress Social Share Plugin powered by Ultimatelysocial