ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ….

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಬೆಳಿಗ್ಗೆ ನಡದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.

ಝೈನಾಪೊರಾ ಪ್ರದೇಶದ ಚೆರ್‌ಮಾರ್ಗ್ ಎಂಬಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ಆರಂಭಗೊಂಡಿತ್ತು.

ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದವು ಎಂದು ಪೊಲೀಸರು ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದ್ದವು. ಇದೇ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನವದೆಹಲಿ, ಫೆ.19- ಇಂದು 22,270 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದು, ಒಟ್ಟು ಸೋಂಕಿತರ ಸಂಖ್ಯೆ 4,28,02,505 ಕ್ಕೆ ಏರಿಕೆಯಾಗಿದೆ.

Sat Feb 19 , 2022
ದೇಶದಾದ್ಯಂತ 24 ಗಂಟೆಯಲ್ಲಿ 22,270 ಮಂದಿಗೆ ಕೊರೋನಾ, 325 ಸಾವು ಸಕ್ರಿಯ ಪ್ರಕರಣಗಳ ಸಂಖ್ಯೆ 2,53,739 ಕ್ಕೆ ಇಳಿಕೆಯಾಗಿದ್ದು, ಇದೇ ಅವಯಲ್ಲಿ 325 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,11,230 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸತತ 13 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಸೋಂಕಿತರು ವರದಿಯಾಗುತ್ತಿದ್ದು, ರಾಷ್ಟ್ರೀಯ ಕೋವಿಡ್ ಸೋಂಕಿತರ ಚೇತರಿಕೆ ದರವು 98.21 ಶೇಕಡಾಕ್ಕೆ ತಲಿಪಿದ್ದು, ದೈನಂದಿನ ಧನಾತ್ಮಕತೆಯ ದರವು ಶೇಕಡಾ 1.80 […]

Advertisement

Wordpress Social Share Plugin powered by Ultimatelysocial