ಹೊಸ ಪಕ್ಷ ಕಟ್ಟಿಕೊಂಡು ೨೦೨೩ ರ ಚುನಾವಣೆ ತಯಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಶಾಕ್!

ವರ್ಷದ ಆರಂಭದಲ್ಲೇ ರೆಡ್ಡಿಗೆ ಶಾಕ್ ಕೊಟ್ಟ ಹ್ಯಾಕರ್ಸ್ ಹಾವಳಿ

ಗಾಲಿ ಜನಾರ್ಧನ ರೆಡ್ಡಿ ಹೆಸರಿನಲ್ಲಿರೋ ಸಾಮಾಜಿಕ ಜಾಲಾತಾಣದ ಎಲ್ಲಾ ಖಾತೆಗಳನ್ನ ಹ್ಯಾಕ್

ಹ್ಯಾಕ್ ಮಾಡಿರೋ ಖಾತೆಗಳ ಹೆಸರು ಬದಲಾವಣೆ ಮಾಡಿ ಗಾಲಿ ಬೇರೆ ಬೇರೆ ಪೋಸ್ಟ್ ಗಳನ್ನ ಆಪ್ ಲೋಡ್.

ಹ್ಯಾಕರ್ಸ್ ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜನಾರ್ಧನ ರೆಡ್ಡಿಯ ಆಪ್ತ ಸಹಾಯಕ ದಾಮೋದಾರ್ ರೆಡ್ಡಿ ದೂರು

ಕೇಂದ್ರ ವಿಭಾಗದ ಸೈಬರ್ ಠಾಣೆಗೆ ದೂರುನೀಡಿರುವ ಗಾಲಿ ಜರ್ನಾಧನ್ ರೆಡ್ಡಿ ಆಪ್ತ

FIR ದಾಖಲಿಸಿ ಪೊಲೀಸರು ಅರೋಪಿಗಳಿಗಾಗಿ ಹುಡುಕಾಟ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

Fri Jan 6 , 2023
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಗೃಹ ಸಚಿವಾಲಯ ಗುರುವಾರ ನಿಷೇಧಿಸಿದೆ.ಕಳೆದ ಕೆಲವು ವರ್ಷಗಳಿಂದ ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರ ಮೇಲೆ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲಿನ ಹೆಚ್ಚಿನ ದಾಳಿಗಳ ಹಿಂದೆ TRF ಇತ್ತು. ಟಿಆರ್‌ಎಫ್ ಕಮಾಂಡರ್ ಸಜ್ಜದ್ ಗುಲ್ ಅವರನ್ನು ಭಾರತ ಸರ್ಕಾರ ಈಗಾಗಲೇ ಭಯೋತ್ಪಾದಕ […]

Advertisement

Wordpress Social Share Plugin powered by Ultimatelysocial