ಜಪಾನ್ ಮಾಜಿ ಪ್ರಧಾನಿ ಶಿನ್ಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಜಪಾನ್ ಮಾಜಿ ಪ್ರಧಾನಿ ಶಿನ್ಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಈ ಘಟನೆಯಲ್ಲಿ ಅಬೆ ಅವರ ಸ್ಥಿತಿ ಹೇಗಿದೆ ಎಂಬ ಮಾಹಿತಿ ತಿಳಿದು ಬಂದಿಲ್ಲ.

ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ನಾರಾ ಬಳಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಒಬ್ಬ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ.

ಆತನನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

40 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದ್ದು, ಅಬೆ ಅವರಿಗೆ ಗುಂಡು ಎದೆಗೆ ತಗುಲಿದೆ. ಆದರೆ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದು ತಿಳಿದಿಲ್ಲ ಎಂದು ಚೀಫ್ ಸೆಕ್ರೆಟರಿ ಹಿರೊಕಾಜು ಮಾಟುಸೊ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ.

Fri Jul 8 , 2022
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಮಧ್ಯೆ ಮಂಗಳೂರು-ಹಾಸನ ಸಂಪರ್ಕಿಸುವ ಬಿಸಿರೋಡ್-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ರಸ್ತೆಯನ್ನು ಅಗೆಯಲಾಗಿದೆ. ಹೀಗಾಗಿ ಪ್ರತಿದಿನ ಕಲ್ಲಡ್ಕ, ಸೂರಿಕುಮೇರು, ಮೆಲ್ಕಾರ್ ಎಂಬಲ್ಲಿ ಹೆವಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇಂದು ಕೂಡಾ ಬೆಳಗ್ಗೆ ಮಳೆ ಮಧ್ಯೆ ವಿವಿಧ ಕೆಲಸದ ನಿಮಿತ್ತ ವಾಹನಗಳಲ್ಲಿ ಹೊರಟ ಮಂದಿ ಕಲ್ಲಡ್ಕದಲ್ಲಿ ಗಂಟೆಗಟ್ಟಲೇ ಕಾಲ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡುವಂತಾಯಿತು. ಡಾಮರು ರಸ್ತೆಯನ್ನು ಸಂಪೂರ್ಣ ಅಗೆದು ತೆಗೆಯಲಾಗಿದ್ದು […]

Related posts

Advertisement

Wordpress Social Share Plugin powered by Ultimatelysocial