ಜೆಡಿಎಸ್ ವರಿಷ್ಟ ದೇವೇಗೌಡ ಭೇಟಿ…

ಬೆಂಗಳೂರು : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿದ್ದಾರೆ.ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸ್ಪೀಕರ್ ಕಾಗೇರಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ದೇವೇಗೌಡರ ಆರೋಗ್ಯ ವಿಚಾರಿಸಿ ಕೆಲಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ನೇನು ಸಂಕ್ರಾಂತಿ ಬಂದೇ ಬಿಡ್ತು.

Tue Jan 10 , 2023
  ಇನ್ನೇನು ಸಂಕ್ರಾಂತಿ ಬಂದೇ ಬಿಡ್ತು. ವರ್ಷದ ಮೊದಲ ಹಬ್ಬಕ್ಕೆ ಎಲ್ಲೆಡೆ ತಯಾರಿ ಜೋರಾಗಿ ನಡೆದಿದೆ. ಹಬ್ಬದಂದು ಎಳ್ಳು-ಬೆಲ್ಲ ಒಟ್ಟಿಗೆ ಸೇವಿಸುವ ರೂಢಿ ಮೊದಲಿನಿಂದಲೂ ನಡೆದು ಬಂದಿದೆ. ಆದ್ರೆ ವೈಜ್ಞಾನಿಕವಾಗಿ ಇದರ ಪ್ರಯೋಜನ ಏನೆಂದು ನೋಡಿ.. ಡಿಸೆಂಬರ್-ಜನವರಿ ತಿಂಗಳು ಬಂತೆಂದರೆ ವಾತಾವರಣದಲ್ಲಿ ಚಳಿ ಏರುತ್ತಾ ಹೋಗುತ್ತದೆ.ಅಂತಹ ಸಮಯದಲ್ಲಿ ಚರ್ಮಕ್ಕೆ ಕೊಬ್ಬಿನ ಅಂಶದ ಅಗತ್ಯ ಹೆಚ್ಚು. ಚರ್ಮಕ್ಕೆ ಅಗತ್ಯವಿರುವ ಎಣ್ಣೆ ಹಾಗು ಪೋಷಕಾಂಶ ಒದಗಿಸುವಲ್ಲಿ ಎಳ್ಳು ಸಹಕಾರಿ. ಎಳ್ಳಿನ ಸೇವನೆ ಆರೋಗ್ಯಕ್ಕೆ […]

Advertisement

Wordpress Social Share Plugin powered by Ultimatelysocial