ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಜನತೆ ತೋರಿದ ವಿಶ್ವಾಸಕ್ಕೆ ನಾನು ಆಭಾರಿ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸಾಗುತ್ತಿರುವ
ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಜನತೆ ತೋರಿದ ವಿಶ್ವಾಸಕ್ಕೆ ನಾನು ಆಭಾರಿ. ಕಾರ್ಯಕರ್ತರ ಹಾಗೂ ಅಭಿಮಾನಿಗಳ ಉತ್ಸಾಹ ನನ್ನ ಹೋರಾಟದ ಶಕ್ತಿಯನ್ನು ಇಮ್ಮಡಿಗೊಳಿಸಿದೆ.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಂ. ಇಬ್ರಾಹಿಂ ಅವರು ಹಾಗೂ ಇತರೆ ಮುಖಂಡರು ನನ್ನ ಜತೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಜಾಕ್ ಮಂಜು ನಿರ್ಮಾಣದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದಲ್ಲಿ ‘ಪಾದರಾಯ’ ಚಿತ್ರ.

Tue Dec 6 , 2022
ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, […]

Advertisement

Wordpress Social Share Plugin powered by Ultimatelysocial