ಮಂಡ್ಯ ಜೆಡಿಎಸ್ನಲ್ಲಿ ಭುಗಿಲೆದ್ದ ಭಿನ್ನಮತ –ಎಂ ಎಲ್ಎ ವಿರುದ್ಧ ಎಮ್ಎಲ್ಸಿ ಅಸಮಾಧಾನ

ಮಂಡ್ಯ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್‌ಎಲ್‌ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್‌ ಗೌಡ ವಿರುದ್ಧ  ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ.  ಸುರೇಶ್‌ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್‌ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್‌ ಗೌಡರಿಂದ ಯಾವುದೇ ಹಣ ಪಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ಮಹತ್ವದ ಯೋಜನೆಗೆ ಚಾಲನೆ – “ನಮ್ಮ ಕ್ಲಿನಿಕ್ ಯೋಜನೆ” ಆರಂಭ

Wed Dec 14 , 2022
ಬಿಜೆಪಿ ಸರ್ಕಾರದ ಮಹತ್ವ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. “ನಮ್ಮ ಕ್ಲಿನಿಕ್‌ “ ಆರೋಗ್ಯ ಸೇವೆಗೆ ಹುಬ್ಬಳ್ಲೀಯ ಭೈರಿಕೊಪ್ಪದಲ್ಲಿ ಸಿಎಂ ಚಾಲನೆ ನೀಡಿದರು. ರಾಜ್ಯದಾದ್ಯಂತ ನಮ್ಮ ಕ್ಲಿನಿಕ್‌ ಯೋಜನೆ ಆರಂಭವಾಕ್ತಿದ್ದು, 12 ಆರೋಗ್ಯ ಸೇವೆಗಳು ಇದರಲ್ಲಿ ಲಭ್ಯವಾಗುತ್ತೆ. . ಎಲ್ಲಾ ಪ್ರಾಥಮಿಕ ಸೇವೆಗಳೂ ಕೂಡ ಲಭ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ನಮ್ಮ ಕ್ಲಿನಿಕ್‌ ಬಡಾವಣೆಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada   Please […]

Advertisement

Wordpress Social Share Plugin powered by Ultimatelysocial