ಕಡಬ: ಚಿರತೆ ಮರಿಯನ್ನು ಹೋಲುವ ಪ್ರಾಣಿ ವಾಹನದಡಿಗೆ ಬಿದ್ದು ಸಾವು

ಕಡಬ: ಚಿರತೆ ಮರಿಯನ್ನು ಹೋಲುವ ಪ್ರಾಣಿ ವಾಹನದಡಿಗೆ ಬಿದ್ದು ಸಾವು

ಚಿರತೆ ಮರಿಯನ್ನು ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡಿವೋರ್ಸ್ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ನಟ ನಾಗಚೈತನ್ಯ, ಸಮಂತ..!

Mon Dec 27 , 2021
ನಾಗಚೈತನ್ಯ ಮತ್ತು ಸಮಂತಾ ನಡುವಿನ ವಿಚ್ಛೇದನದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಸುಂದರ ಜೋಡಿ ದಾಂಪತ್ಯಕ್ಕೆ ಫುಲ್ ಸ್ಟಾಪ್ ಇಟ್ಟಾಗ ಇಂಡಸ್ಟ್ರಿ ಮಾತ್ರವಲ್ಲದೆ ಅವರ ಅಭಿಮಾನಿಗಳೂ ಶಾಕ್ ಆಗಿದ್ದಾರೆ. ಈ ಜೋಡಿಯ ವಿಚ್ಛೇದನದಿಂದ ಮೂರು ತಿಂಗಳಾದರೂ ಅವರ ಸಂಬಂಧ ಇನ್ನೂ ವೈರಲ್ ಆಗುತ್ತಿದೆ. ದಂಪತಿಗಳು ತಮ್ಮ ವಿಚ್ಛೇದನದ ನಿಜವಾದ ಕಾರಣವನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ ಎಂಬುದು ಗಮನಾರ್ಹ. ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ […]

Advertisement

Wordpress Social Share Plugin powered by Ultimatelysocial