ಹಿಂದಿ ರಾಷ್ಟ್ರೀಯ ಭಾಷೆ ಎಂಬ ನಟ ಅಜೇಯ್ ದೇವಗನ್ ಹೇಳಿಕೆ ವಿಚಾರ!

ಸುದೀಪ್ ಹೇಳಿಕೆ ಸರಿಯಾಗಿದೆ.ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ.

ಭಾಷಾವಾರು ಪ್ರಾಂತಗಳುಗಳು ರಚನೆಯಾದಲೇ ನಿರ್ಧಾರವಾಗಿದೆ.ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ

ಅದೇ ವಿಚಾರವನ್ನು ಎಲ್ಲರು ಒಪ್ಪಿಕೊಳ್ಳಬೇಕು ಅದನ್ನೇ ಸುದೀಪ್ ಹೇಳಿದ್ದಾರೆ.

30 ನೇ ತಾರೀಖು ಚೀಫ್ ಜಸ್ಟಿಸ್- ಚೀಫ್ ಮಿನಿಸ್ಟರ್ ಸಮ್ಮೇಳನ ಇದೆ.

ಈ‌ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಇರ್ತಾರೆ.ನ್ಯಾಯಾಂಗದ ಬಗ್ಗೆ ಹಲವಾರು ವಿಚಾರಗಳು ಚರ್ಚೆಯಾಗಲಿದೆ.

ನಾನು ದೆಹಲಿ ತೆರಳುತ್ತಿದ್ದೇನೆ.ಕೊವಿಡ್ ನಾಲ್ಕನೇ ಅಲೆ‌ ಇನ್ನೂ ಬಂದಿಲ್ಲ

ಯೂರೋಪ್ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಳವಾಗಿದೆ.ನಮ್ಮಲ್ಲಿ ಲಿಸಿಕಾ ಅಭಿಯಾನ ಸರಿಯಾಗಿ‌ ನಡೆದಿದೆ.

ಈಗಾಗಲೇ ಎರಡು ಡೋಸ್ ತೆಗೆದುಕೊಂಡವರಿಗೆ ಬೂಸ್ಟರ್ ಡೋಸ್ ಕೊಡಲು ತಿರ್ಮಾನಿಸಲಾಗಿದೆ.

6-12 ವರ್ಷದೊಳಗಿನವರಿಗೆ ವ್ಯಾಕ್ಸಿನ್ ನೀಡಲು ತಿರ್ಮಾನ ತೆಗೆದುಕೊಳ್ಳಲಾಗಿದೆ.ಜಿನೋಮ್ ಟೆಸ್ಟ್ ಮಾಡಲು ತಿರ್ಮಾನಿಸಲಾಗಿದೆ.

ಈಗಾಗಲೇ 8.5 ಸಾವಿರ ಜನರಿಗೆ ಜಿನೋಮ್ ಟೆಸ್ಟ್ ಮಾಡಿಸಲಾಗಿದೆ ಟೆಸ್ಟ್ ಗಳನ್ನು ಹೆಚ್ಚಿಸಲಾಗುವುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹಿಂದಿ ರಾಷ್ಟ್ರಭಾಷೆ ವಿವಾದ ಸಂಬಂಧ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ!

Thu Apr 28 , 2022
‘ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ದನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ. ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ.ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ, ಧ್ವಜ, ಸ್ವಾಭಿಮಾನವಿದೆ. ನಮ್ಮ ನೋಟಿನಲ್ಲಿ […]

Advertisement

Wordpress Social Share Plugin powered by Ultimatelysocial