ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

ಮೈಸೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್, ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ 36 ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿಸೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಮೈಸೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತಿಂಗಳಿಗೆ 17,600-29,000 ದವರೆಗೆ ವೇತನ ನೀಡಲಾಗುತ್ತದೆ. ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಸೇರಿ ಒಟ್ಟು 36 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 9980001309 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕ್ ಸರ್ಕಾರದ ನೀಚ ಮನಸ್ಥಿತಿ ಪ್ರತಿಬಿಂಬಿಸಿದೆ!

Sat Dec 17 , 2022
ಬೆಂಗಳೂರು,ಡಿಸೆಂಬರ್ 17: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವ್‌ ಭುಟ್ಟೋ ಜರ್ದಾರಿ ಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನೋಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದರು.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪಾಕಿಸ್ಥಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ಥಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸುವಂತಾಗಲು ಭಾರತದ ಪ್ರಧಾನ ಮಂತ್ರಿಯವರು […]

Advertisement

Wordpress Social Share Plugin powered by Ultimatelysocial