NDRF: ಟ್ವಿಟರ್ ಖಾತೆ ಹ್ಯಾಕ್;

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಎನ್‌ಡಿಆರ್‌ಎಫ್ ಟ್ವಿಟರ್ ಖಾತೆಯಲ್ಲಿ ಈಗಾಗಲೇ ಪ್ರಕಟಿಸಿದ ಕೆಲವು ಸಂದೇಶಗಳು ಕಾಣಿಸುತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, ‘ಶನಿವಾರ ರಾತ್ರಿ ಎನ್‌ಡಿಆರ್‌ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

IMRAN TAHIR:ಇಮ್ರಾನ್ ತಾಹಿರ್ ಬ್ಯಾಟಿಂಗ್ ಪರಾಕ್ರಮದ ಕಾರಣದಿಂದ ವರ್ಲ್ಡ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ;

Sun Jan 23 , 2022
ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪ್ರತಿದಿನವೂ ಬ್ಯಾಟಿಂಗ್ ವೈಭವಕ್ಕೆ ಸಾಕ್ಷಿಯಾಗುತ್ತಿದೆ. ಶನಿವಾರ ನಡೆದ ಇಂಡಿಯಾ ಮಹಾರಾಜಾಸ್ ಮತ್ತು ವರ್ಲ್ಡ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದೆ. ಇಮ್ರಾನ್ ತಾಹಿರ್ ಬ್ಯಾಟಿಂಗ್ ಪರಾಕ್ರಮದ ಕಾರಣದಿಂದ ವರ್ಲ್ಡ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿ ಇಂಡಿಯಾ ಮಹಾರಾಜಾಸ್ 209 ರನ್ ಗಳಿಸಿದರೆ, ವರ್ಲ್ಡ್ ಜೈಂಟ್ಸ್ ತಂಡವು ಇನ್ನೂ ಮೂರು ಎಸೆತ ಬಾಕಿ ಇರುವಂತೆ ಗುರಿ ತಲುಪಿತು. 15 ರನ್ ಗೆ […]

Advertisement

Wordpress Social Share Plugin powered by Ultimatelysocial