ಕೆಜಿಎಫ್ 3 ಶೂಟಿಂಗ್ ಮತ್ತು ಬಿಡುಗಡೆ ದಿನಾಂಕ ಘೋಷಣೆ!

 

ಭಾರತದ ಸಿನಿಮಾದ ರಂಗದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿರುವ ಕೆಜಿಎಫ್‌ ಸಿನಿಮಾದ ನಿರ್ಮಾಪಕ ವಿಜಯ್‌ ಕಿರಗಂದೂರ್‌ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ ಕಿರಗಂದೂರ್‌, ಕೆಜಿಎಫ್ ಚಾಪ್ಟರ್ 3 (KGF chapter 3) ರ ಮೇಕಿಂಗ್ ಕುರಿತು ಅಪ್‌ಡೇಟ್ ನೀಡಿದ್ದಾರೆ.
ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಧೂಳಿಪಟ ಮಾಡಿದ ಬೆನ್ನಲ್ಲೇ ಕಿರಗಂದೂರು ಕೆಜಿಎಫ್ ಚಾಪ್ಟರ್ 3 2024 ರಲ್ಲಿ ಬಿಡುಗಡೆಯಾಗಲಿದೆ ಎಂದು ಖಚಿತಪಡಿಸಿದೆ. ಕೆಜಿಎಫ್ ಅಧ್ಯಾಯ 3 ಶೂಟಿಂಗ್ ಮತ್ತು ಬಿಡುಗಡೆ ದಿನಾಂಕ, ಸಂಪೂರ್ಣ ವಿವರ ಇಲ್ಲಿದೆ. ಕೆಜಿಎಫ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸ್ಸಾಂನಲ್ಲಿ ಮಳೆಯ ವರುಣಾರ್ಭಟ : ಮೂವರು ಸಾವು, 25 ಸಾವಿರಕ್ಕೂ ಹೆಚ್ಚು ಮಂದಿಗೆ ಸಂಕಷ್ಟ!

Sun May 15 , 2022
  ಅಸ್ಸಾಂ: ದೇಶದ ಈಶಾನ್ಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಹೊಜೈ ಮತ್ತು ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ನಿನ್ನೆ (ಶನಿವಾರ) ಪ್ರವಾಹದ ನೀರಿನಲ್ಲಿ ಮುಳುಗಿದೆ. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಇದ್ದು ಹಲವು ಗ್ರಾಮಗಳು ಜಲಾವೃತಗೊಂಡಿವೆ. ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿ ಹೋಗಿದೆ. ಮಳೆ ಸಂಬಂಧಿ ಘಟನೆಗಳಲ್ಲಿ ಈಗಾಗಲೇ ಮೂವರು ಸಾವಿಗೀಡಾಗಿದ್ದು, 25 ಸಾವಿರಕ್ಕೂ ಹೆಚ್ಚು […]

Advertisement

Wordpress Social Share Plugin powered by Ultimatelysocial