ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ : ಆರೋಗ್ಯ ಸಚಿವ ಸುಧಾಕರ್ ಭರವಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತಂತೆ ಆರೋಗ್ಯ ಸಚಿವ ಡಾ‌.ಸುಧಾಕರ್ ಜೊತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವ ಸುಧಾಕರ್. ಆಸ್ಪತ್ರೆ ನಿರ್ಮಾಣದ ಕುರಿತು. ‘ಉತ್ತರ ಕನ್ನಡ ಜನರ ಅಗತ್ಯಗಳ ಬಗ್ಗೆ ಮಾಹಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಇದನ್ನು ವಿಶೇಷ ಮತ್ತು ಅತ್ಯಗತ್ಯ ಪ್ರಕರಣವೆಂದು ಪರಿಗಣಿಸಿ ಆಸ್ಪತ್ರೆ ನಿರ್ಮಿಸಲು ಪ್ರಯತ್ನ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ವಾಯುಯಾನ ವಿವರಿಸಲಾಗಿದೆ: ಹೆಚ್ಚುತ್ತಿರುವ ತಾಪಮಾನವು ವಿಮಾನ ನಿಲ್ದಾಣಗಳ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ

Sun Jul 24 , 2022
ಯುರೋಪ್ ತನ್ನ ಇತಿಹಾಸದಲ್ಲಿ ಅತಿ ಹೆಚ್ಚು ತಾಪಮಾನವನ್ನು ಎದುರಿಸುತ್ತಿದೆ ಏಕೆಂದರೆ ಶಾಖದ ಅಲೆಗಳು ಮತ್ತು ಕಾಡಿನ ಬೆಂಕಿಯು ಪ್ರಚಲಿತವಾಗಿದೆ. ಆದರೆ ಹೆಚ್ಚುತ್ತಿರುವ ತಾಪಮಾನದ ಸಮಸ್ಯೆಗಳು ಅಲ್ಲಿಗೆ ಸೀಮಿತವಾಗಿಲ್ಲ, ತೀವ್ರವಾದ ಶಾಖದ ಅಲೆಯಿಂದಾಗಿ ದೇಶದ ಮೂಲಸೌಕರ್ಯವೂ ಬಳಲುತ್ತಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial