ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ ‘ಕಬಿ ಈದ್ , ಕಬಿ ದಿವಾಲಿ’

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ ‘ಕಬಿ ಈದ್ , ಕಬಿ ದಿವಾಲಿ’ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

ಉದ್ದನೆಯ ಕೂದಲು, ಸನ್ ಗ್ಲಾಸಸ್, ಕೈಯಲ್ಲಿ ಕಬ್ಬಿಣದ ಕಂಬಿ ಹಿಡಿದು ನಿಂತಿರುವ ಲುಕ್ ಕಂಡುಬಂದಿದ್ದು, ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸಿದೆ.

ಫಸ್ಟ್ ಲುಕ್ ನ್ನು ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿದ್ದು, ಹೊಸ ಸಿನಿಮಾದ ಶೂಟಿಂಗ್ ಶುರುವಾಗಿದೆ ಎಂದು ಹೇಳಿದ್ದಾರೆ. ಈ ಫೋಸ್ಟ್ ನ್ನು ಏಳೂವರೆ ಲಕ್ಷಕ್ಕೂ ಅಧಿಮಂದಿ ಲೈಕ್ ಮಾಡಿದ್ದಾರೆ.

ಈ ಸಿನಿಮಾಕ್ಕೆ ಸಾಜಿದ್ ನಾಡಿಯಾಡ್ವಿಲಾ ಬಂಡವಾಳ ಹಾಕಿದ್ದು, ಫರ್ಹಾದ್ ಸಾಮ್ಜಿ ನಿರ್ದೇಶಿಸುತ್ತಿದ್ದಾರೆ. ನಟಿ ಪೂಜಾ ಹೆಗ್ಡೆ. ಆಯುಷ್ ಶರ್ಮಾ, ಜಹೀರ್ ಇಕ್ಬಲ್ ಸೇರಿದಂತೆ ಬಹು ತಾರಾಗಣವೇ ಇದೆ. ಡಿಸೆಂಬರ್ 30, 2022ರಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗರ್ಭಿಣಿಯಾದಾಗ ಮಹಿಳೆಯಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಗಳಾಗುತ್ತವೆ.

Sun May 15 , 2022
ಅನೇಕ ಸಮಸ್ಯೆಗಳನ್ನೂ ಆಕೆ ಎದುರಿಸಬೇಕಾಗುತ್ತದೆ. 9 ತಿಂಗಳವರೆಗೆ ತನ್ನ ಹಾಗೂ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ನೋಡಿಕೊಳ್ಳಬೇಕಾಗುತ್ತದೆ. ಪ್ರತಿ ದಿನವೂ ಒಂದೊಂದು ಬದಲಾವಣೆ ಕಾಣಿಸಿಕೊಳ್ಳುತ್ತದೆ. ಇದು ಮನಸ್ಸಿನ ಮೇಲೂ ಪ್ರಭಾವ ಬೀರುತ್ತದೆ. ಗರ್ಭಿಣಿಯಾದಾಗ ಎಲ್ಲ ಮಹಿಳೆಯರು ಒಂದೇ ರೀತಿ ಇರೋದಿಲ್ಲ. ಶಾರೀರಿಕ ಸಂಬಂಧ ಬೆಳೆಸುವ ಇಚ್ಛೆ ಕೂಡ ಕಡಿಮೆಯಾಗಿರುತ್ತದೆ. ಗರ್ಭಿಣಿ ಯಾಕೆ ಸಂಬಂಧ ಬೆಳೆಸಲು ನಿರಾಕರಿಸ್ತಾಳೆ ಎನ್ನುವುದಕ್ಕೆ ಕೆಲವು ಕಾರಣಗಳು ಇಲ್ಲಿವೆ. ಶಾರೀರಿಕ ಸಂಬಂಧ ಬೆಳೆಸುವುದರಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಬಹುದೆಂಬ ಭಯ […]

Advertisement

Wordpress Social Share Plugin powered by Ultimatelysocial