ಚಿಂಚೋಳಿ ಎಚ್ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಪೂರ್ತಿ ಕಟ್ಟಡ ಬಿಳುವ ಸ್ಥಿತಿಯಲ್ಲಿದೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ ಎಚ್ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಪೂರ್ತಿ ಕಟ್ಟಡ ಬಿಳುವ ಸ್ಥಿತಿಯಲ್ಲಿದೆ ಪರ್ಯಾಯ ಹೊಸ ಕಟ್ಟಡಕ್ಕಾಗಿ ಆಗ್ರಹಿಸಿ ದಲಿತ ಸೇನೆ ವತಿಯಿಂದ ಕಾಳಗಿ ತಹಸಿಲ್ದಾರ್ ಕಛೇರಿಯ ಬಳಿ ಹೋರಾಟ ನಡೆಸಿದರು *

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ ಎಚ್ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವು ಬಹುದಿನದಾಗಿದೆ ಮಳೆ ಗಾಳಿಯ ಸಂದರ್ಭದಲ್ಲಿ ಮೆಲ್ಛಾವಣಿಯಿಂದ ಗೋಡೆ ಉರುಳಿ ಬಿಳುತ್ತಿವೆ ಆದ್ದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂದು ದಲಿತ ಸೇನೆ ವತಿಯಿಂದ ಕಾಳಗಿ ತಹಸೀಲ್ದಾರ್ ರ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗನಾಥ ಅವರು ಕೂಡಲೇ ಇದರ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತೆನೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್.

Mon Jul 18 , 2022
ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್. ಹೀರೊ ಆಗಲೇಬೇಕು ಅಂತ ಬಂದಿದ್ದ ಯಶ್ ಹಂತ ಹಂತವಾಗಿ ಸಿನಿಮಾ ಇಂಡಸ್ಟ್ರಿಯಲ್ಲಿ ಈ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. 14 ವರ್ಷಗಳ ಹಿಂದೆ ಕೇವಲ ಯಶ್ ಆಗಿ ಎಂಟ್ರಿ ಕೊಟ್ಟಿದ್ದ ನಟ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದು ನಿಂತಿದ್ದಾರೆ. ಸಿನಿಮಾದಲ್ಲಿ ನಟಿಸುವುದಕ್ಕೂ ಮುನ್ನ ಯಶ್ ರಂಗಭೂಮಿ ಪ್ರವೇಶ ಮಾಡಿದ್ದರು. ಅಲ್ಲಿಂದ ಧಾರಾವಾಹಿಗಳಿಗೆ ಎಂಟ್ರಿ ಕೊಟ್ಟು, ಆಮೇಲೆ ಸಿನಿಮಾ ಕಡೆ […]

Advertisement

Wordpress Social Share Plugin powered by Ultimatelysocial