ಗಂಗಾ ಕಲ್ಯಾಣ ಯೋಜನೆ :

ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು ತೆಗೆದು ಹಾಕಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಕೊಡುವ ಹಣದಲ್ಲಿ ಬೊರ್ ವೆಲ್ ಕೊರೆಸುವುದು ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇನ್ನು ಕೊಳವೆ ಬಾವಿ ಸೌಲಭ್ಯಪಡೆಯಲು ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ವರ್ಷದಲ್ಲಿ 1,700 ಕೊಳವೆಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ಯಾ ರಾಶಿ ಭವಿಷ್ಯ (Wednesday, January 11, 2023)

Wed Jan 11 , 2023
ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ಆಲೋಚಿಸದೆ ನೀವು ಯಾರಿಗೂ ತಮ್ಮ ಹಣವನ್ನು ಕೊಡಬಾರದು, ಇಲ್ಲದಿದ್ದರೆ ನೀವು ಮುಂಬರುವ ಸಮಯದಲ್ಲಿ ದೊಡ್ಡ ತೊದರೆಗೊಳಗಾಗಬಹುದು. ಪ್ರೀತಿ – ಸಾಂಗತ್ಯ ಮತ್ತು ಬಂಧ ಏರಿಕೆಯಲ್ಲಿರುತ್ತವೆ. ಪ್ರೀತಿಯಲ್ಲಿ […]

Advertisement

Wordpress Social Share Plugin powered by Ultimatelysocial