ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಕಮಲ್ ಪಂತ್, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು,1/2ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ.ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ.ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಭಯೋತ್ಪಾದನೆ" ಎಂದು ಕರೆಯಬಹುದು ಎಂದು ಅಲ್ಲಿನ ರಾಜ್ಯ ಗೃಹ ಇಲಾಖೆ ಹೇಳಿದೆ.

Wed Apr 6 , 2022
ಉತ್ತರ ಪ್ರದೇಶದ ಗೋರಖ್‌ನಾಥ ದೇವಸ್ಥಾನದ ಹೊರಗೆ ನಡೆಯಬಾರದ ಅವಘಡವೊಂದು ನಡೆದುಹೋಯಿತು. ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ ದಾಳಿಯನ್ನು “ಭಯೋತ್ಪಾದನೆ” ಎಂದು ಕರೆಯಬಹುದು ಎಂದು ಅಲ್ಲಿನ ರಾಜ್ಯ ಗೃಹ ಇಲಾಖೆ ಹೇಳಿದೆ. ಐಐಟಿ ಪದವೀಧರ ಮುರ್ತಾಜಾ ಅಹ್ಮದ್ ಅಬ್ಬಾಸಿ ಎಂಬಾತ ಇಬ್ಬರು ಪಿಎಸಿ ಕಾನ್‌ಸ್ಟೆಬಲ್‌ಗಳ ಮೇಲೆ ಗೋರಖ್‌ನಾಥ್ ದೇವಸ್ಥಾನದ ಹೊರಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದು, ಆತನು ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಅವರ ವಿಡಿಯೋಗಳನ್ನು ಹೆಚ್ಚೆಚ್ಚು ವೀಕ್ಷಿಸುತ್ತಿದ್ದನೆಂದು ಗೊತ್ತಾಗಿದೆ. […]

Advertisement

Wordpress Social Share Plugin powered by Ultimatelysocial