35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

RDPR Recruitment 2021 : 35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಯ ಎಂ.ಜಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ 35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

RDPR ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಈ ವೃತ್ತಿಗಳಲ್ಲಿ ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Please follow and like us:

Leave a Reply

Your email address will not be published. Required fields are marked *

Next Post

ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಅವಧಿ ಡಿ.31ರ ವರೆಗೆ ವಿಸ್ತರಣೆ

Fri Dec 17 , 2021
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2022ರ ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಪ್ರಕ್ರಿಯೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಇಗ್ನೋ ದಲ್ಲಿ ಪದವಿ,ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪಿಜಿ ಸರ್ಟಿಫಿಕೇಟ್ ಕೋರ್ಸ್ ಗಳು ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ […]

Advertisement

Wordpress Social Share Plugin powered by Ultimatelysocial