ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ

 

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ ಸಹ “ಮಾತಡ್ ಮಾತಡ್ ಕನ್ನಡ” ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ವಿಯಾಗಿ ನಡೆಸಲಾಗಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಸ್ತ್ರಾಸ್ತ್ರ ಅಭಿವೃದ್ಧಿಗೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್ ಕರೆ..!

Thu Oct 28 , 2021
  ಪೀಪಲ್ಸ್ ಲಿಬರೇಷನ್ ಆರ್ಮಿಗಾಗಿ ಸೇನೆಯ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವಂತೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್​​ ಕರೆ ನೀಡಿದ್ದಾರೆ. ಬೀಜಿಂಗ್​ನಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿದ ಅವರು ಸೇನೆಯ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಿದ್ರು. ಅಂದಹಾಗೆ ಶಿ ಜಿನ್​ಪಿಂಗ್​ ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್​​ನ ಅಧ್ಯಕ್ಷರೂ ಹೌದು.. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತಾಡಿದ ಚೀನಾ ಕಮ್ಯೂನಿಸ್ಟ್ ಪಕ್ಷದ ಉಪಾಧ್ಯಕ್ಷ ಝಂಗ್ ಯುಕ್ಸಿಯಾ, ಚೀನಾ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆ […]

Advertisement

Wordpress Social Share Plugin powered by Ultimatelysocial