ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

BREAKING NEWS: ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.

ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

ಸೋಂಕಿತ ವಿದ್ಯಾರ್ಥಿಗಳೆಲ್ಲರೂ 2 ಡೋಸ್ ಲಸಿಕೆ ಪಡೆದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸೋಂಕಿತರನ್ನು ಹಾಸ್ಟೆಲ್ ನಲ್ಲಿಯೇ ಐಸೋಲೇಷನ್ ಮಾಡಲಾಗಿದ್ದು, ಇಡೀ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳ ಸ್ಯಾಂಪಲ್ ನ್ನು ಜೆನೊಮ್ ಸಿಕ್ವೆನ್ಸಿಗೆ ಕಳುಹಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್ ಒಬ್ರಿಯಾನ್ ಅಮಾನತು

Tue Dec 21 , 2021
ನವದೆಹಲಿ: ರೂಲ್ ಬುಕ್ ಎಸೆದು ಸಂಸತ್ ನಲ್ಲಿ ಅಶಿಸ್ತು ತೋರಿದಂತ ಟಿಎಂಸಿ ಸಂಸದ ಡೆರಿಕ್ ಒಬ್ರಿಯಾನ್ ( TMC MP Derek O’Brien ) ಅವರನ್ನು ಸಂಸತ್ ಚಳಿಗಾಲದ ಅಧಿವೇಶನದ ಉಳಿದ ದಿನಗಳಕಾಲ ಅಮಾನತುಗೊಳಿಸಲಾಗಿದೆ. ರಾಜ್ಯಸಭೆಯ ( Rajya Sabha ) ಸದನದಲ್ಲಿ ‘ಅಶಿಸ್ತಿನ ವರ್ತನೆ’ ಗಾಗಿ ಚಳಿಗಾಲದ ಅಧಿವೇಶನದ ( Parliament Winter Session ) ಉಳಿದ ಭಾಗಕ್ಕಾಗಿ ಟಿ.ಎಂ.ಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಮಾನತುಗೊಳಿಸಲಾಗಿದೆ. ಇಂದು […]

Advertisement

Wordpress Social Share Plugin powered by Ultimatelysocial