ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು.       ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು,  ಕಾರ್ಖಾನೆಗಳ ಸಿಬ್ಬಂದಿವರ್ಗ,  ಸಾರ್ವಜನಿಕರು  ಸೇರಿದಂತೆ ಹೆಚ್ಚೆಚ್ಚು ಜನರು  ಭಾಗವಹಿಸಿ  ಆಚರಣೆಯನ್ನು ಮಾಡಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಧರಣಿ..!!

Thu Oct 28 , 2021
ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

Advertisement

Wordpress Social Share Plugin powered by Ultimatelysocial