ಕಣ್ಣಾಲಿ ತುಂಬಿಸುವ ಅಪ್ಪ- ಮಗಳ ಅಳು

 

ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿರುವ ಹೊತ್ತಿನಲ್ಲಿ ಅಂಥಹದ್ದೊಂದು ಘಟನೆ ಸಾಮಾಜಿಕ ತಾಣದಲ್ಲಿ ಅಪ್‌ಲೋಡ್‌ ಆಗಿದೆ. ಅದು ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.ಒಬ್ಬ ಅಪ್ಪ ತನ್ನ ಪುಟ್ಟ ಮಗಳನ್ನು ಎದೆ ಗವುಚಿಕೊಂಡು ಕಣ್ಣೀರು ಸುರಿಸುತ್ತ ಸುರಕ್ಷಿತ ವಲಯಕ್ಕೆ ಕಳುಹಿಸಿಕೊಡುವ ದೃಶ್ಯವದು.ಅಪ್ಪನ ಅಳುವನ್ನು ನೋಡಿ ಮಗಳೂ ಬಿಕ್ಕಿಬಿಕ್ಕಿ ಅತ್ತಿದ್ದಾಳೆ. ತನ್ನ ಕುಟುಂಬವನ್ನು ಬಸ್ಸಿಗೆ ಹತ್ತಿಸಿ ಸುರಕ್ಷಿತ ಪ್ರದೇಶಕ್ಕೆ ಕಳುಹಿಸಿಕೊಟ್ಟ ಅಪ್ಪ,ತಾನು ಮಾತ್ರ ಮನೆಯಲ್ಲೇ ಉಳಿದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಿಷಭ್ ಶೆಟ್ಟಿ ನಿರ್ಮಾಣದ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಗಿರೀಶ್ ಕಾಸರವಳ್ಳಿ.!"ಪೆದ್ರೊ".

Sat Feb 26 , 2022
  ಶಿರಸಿ ಮೂಲದ ನಟೇಶ್ ಹೆಗಡೆ ಮಾಡಿದ ಕೆಲವು ಕಿರುಚಿತ್ರಗಳು ಜನಪ್ರಿಯವಾಗಿದೆ. ಇವರ ಒಂದು ಕಿರುಚಿತ್ರ ವೀಕ್ಷಿಸಿದ ರಾಜ್ ಬಿ‌ ಶೆಟ್ಟಿ, ನಟೇಶ್ ಅವರನ್ನು ಸಂಪರ್ಕಿಸುತ್ತಾರೆ. ನಟೇಶ್ ಅವರ ಪ್ರತಿಭೆ ಬಗ್ಗೆ ರಿಷಭ್ ಶೆಟ್ಟಿ ಅವರ ಬಳಿ ಹೇಳಿದಾಗ, ರಿಷಭ್ ” ಪೆದ್ರೊ” ಚಿತ್ರ‌ ನಿರ್ಮಾಣಕ್ಕೆ ಮುಂದಾಗುತ್ತಾರೆ.ಈ ಚಿತ್ರ ನಿರ್ಮಾಣವಾಗಿ ವಿವಿಧ ದೇಶಗಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸಗಳಲ್ಲಿ ಪ್ರದರ್ಶನಗೊಂಡಿದೆ. ಸದ್ಯದಲ್ಲೇ ಕರ್ನಾಟಕದ ಚಿತ್ರಮಂದಿರಗಳಲ್ಲೂ “ಪೆದ್ರೊ” ಬಿಡುಗಡೆಯಾಗಲಿದೆ.ಇತ್ತೀಚೆಗೆ ಈ‌ ಚಿತ್ರದ ಟ್ರೇಲರ್ ಅನ್ನು […]

Advertisement

Wordpress Social Share Plugin powered by Ultimatelysocial