ರಾಜ್ಯದಲ್ಲಿ ರಾತ್ರಿಯಿಂದಲೇ ನೈಟ್ ಕರ್ಪ್ಯೂ-ಸಿಎಂ ಬಿಎಸ್ ಯಡಿಯೂರಪ್ಪರವರು ಘೋಷಣೆ

 ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ  ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರು ಘೋಷಣೆ ಮಾಡಿದ್ದಾರೆ.

ನಾಳೆ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ.

ಇದನ್ನೂ ಓದಿ:    ಗ್ರಾಮ ಪಂಚಾಯಿತಿ ಚುನಾವಣೆ ಮಾಹಿತಿ -ಗ್ರಾ. ಪಂ.ಚುನಾವಣೆ ಗ್ರಾಮದ ಹಬ್ಬ ಎಂದ ಜನರು

Please follow and like us:

Leave a Reply

Your email address will not be published. Required fields are marked *

Next Post

ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ?:ಸಿ.ಟಿ. ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

Wed Dec 23 , 2020
ಗೋಹತ್ಯೆ ನಿಷೇಧ ಸಮರ್ಥಿಸಿ ಮಾತಾಡುವ ಗೋವಾ ಉಸ್ತುವಾರಿ ಸಿ.ಟಿ. ರವಿಯವರು ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದಂತೆ ಗೋವಾದಲ್ಲೂ ಗೋ ಹತ್ಯೆ ನಿಷೇಧ ಮಾಡಿಸುವ ಧೈರ್ಯ ಸಿ.ಟಿ. ರವಿಯವರಿಗೆ ಯಾಕಿಲ್ಲ?. ಇಲ್ಲಿ ಪೂಜ್ಯನೀಯವಾದ ಗೋವು ಗೋವಾದಲ್ಲೇನು? ಎಂದು ಅವರು ಪ್ರಶ್ನಿಸಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ […]

Advertisement

Wordpress Social Share Plugin powered by Ultimatelysocial