ಕಾಗವಾಡ . ಜಾರಕಿಹೊಳಿ VS ಸವದಿ ಅಭಿಮಾನಿಗಳ ಬೀದಿ ಜಗಳ‌ದ ಆಡಿಯೋ ವೈರಲ್!

ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ವೈಯಕ್ತಿಕ ವರ್ಚಸ್ಸು ಹೊಂದಿರುವ ಜಾರಕೊಹೊಳಿ ಹಾಗೂ ಲಕ್ಷ್ಮಣ ಸವದಿ ಹೆಸರುಗಳು ಯಾವತ್ತೂ ಶಾಶ್ವತ. ಇನ್ನೂ ಇವರ ಅಭಿಮಾನಿಗಳು ಅನೇಕ ಸಲ ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದು ಈ ಕುರಿತು ಆಡಿಯೋ ವೈರಲ್ ಆಗಿದ್ದು ನೀವೆ ಕೇಳಿ.

ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿ ಸಧ್ಯ ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಅಭಿಮಾನಿಗಳ
ಮಧ್ಯೆ ನಡೆದ ಜಗಳದ ಆಡಿಯೋ ವೈರಲ್ ಆಗಿದೆ.

ಇನ್ನೂ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಮಹೇಶ್ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಅಭಿಮಾನಿಗಳ ಜಗಳ ನಿರಂತರ ಇದ್ದೇ ಇದೆ. ಇದಕ್ಕೆ ಈವರೆಗೂ ಪರಿಹಾರ ಸಿಕ್ಕಿಲ್ಲ. ಜೊತೆಗೆ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಆಗಾಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನೇಕ ವಿಚಾರ ಹರಿಬಿಡುತ್ತಾರೆ.‌

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೇವಲ ಅಧಿಕಾರ ಮಾಡಲು ನಾವು ಬಂದಿಲ್ಲ.

Wed Jul 27 , 2022
  ಪಕ್ಷದ ಕಾರ್ಯಕರ್ತರೊಂದಿಗೆ ನಾವೂ ಇದ್ದೇವೆ. ಅವರ ಭಾವನೆ ಜೊತೆಗೆ ನಾವೂ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ.? ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ಲವೇ ಅನ್ನೋ ಪ್ರಶ್ನೆ ಕಾಡ್ತಿದೆ. ನಾವು ಮಾಡ್ತಾನೆ ಇರ್ತೀವಿ, ಕಠಿಣ ಕ್ರಮ ತೆಗೆದುಕೊಳ್ಳಿ ನೋಡೋಣ ಅನ್ನೋ ಮನಸ್ಥಿತಿ ಅವರದ್ದು. ಕೇಂದ್ರ-ರಾಜ್ಯದಲ್ಲಿ ಎರಡೂ ಕಡೆ ನಾವೆ ಇದ್ದರೂ ಏನೂ ಮಾಡಲಾಗ್ತಿಲ್ಲ. ಸಿಎಂ […]

Advertisement

Wordpress Social Share Plugin powered by Ultimatelysocial