ಬಸವಣ್ಣನ ಕರ್ಮಭೂಮಿಯಲ್ಲಿ ಹಾಡು ಹಗಲೆ ಹರಿದ ನೆತ್ತರು.

 

ಬಸವಣ್ಣನ ಕರ್ಮಭೂಮಿಯಲ್ಲಿ ಹಾಡು ಹಗಲೆ ಹರಿದ ನೆತ್ತರು  ಶರಣರ ನಾಡು ಬಸವಕಲ್ಯಾಣದಲ್ಲಿ ಮಾರಕಾಸ್ತ್ರಗಳ ಸದ್ದು ಕಳೆದ ಸಂಜೆ ನಗರದ ತ್ರಿಪುರಾಂತ ಬಳಿ ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹತ್ಯೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ನಡುವೆ ಮಾರಾಮಾರಿ ಆನಂದ ಫುಲೆ ಹಾಗು ದಿಗಂಬರ್ ದಾಸೂರೆ ನಡುವೆ ಹಳೆಯ ವೈಷಮ್ಯದ ಕಾರಣಕ್ಕೆ ಆರಂಭವಾಗಿದ್ಧ ಜಗಳ 26 ವರ್ಷದ ಯುವಕ ಆನಂದ್ ಫುಲೆ ಕೊಲೆಯಾದ ದುರ್ದೈವಿಜಗಳ ಅತಿರೆಕಕ್ಕೆ ತಿರುಗಿ ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ  ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ರವಾನಿಸುವ ಸಮಯದಲ್ಲಿ ಮಾರ್ಗ ಮಧ್ಯೆ ಕೊನೆ ಉಸಿರೆಳೆದ ಯುವಕ ಆರೊಪಿಗಳ ಪತ್ತೆಗಾಗಿ ಜಾಲ ಬಿಸಿದ ಪೊಲಿಸರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆ

Tue Feb 28 , 2023
224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕೋಟಿ ಜನರನ್ನು ತಲುಪುವ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಬೆಂಗಳೂರು: ಈ ಯಾತ್ರೆಯಲ್ಲಿ ರಾಜ್ಯ ಮತ್ತು ಕೇಂದ್ರದ ಹಿರಿಯ ನಾಯಕರ ನೇತೃತ್ವದಲ್ಲಿ ತಲಾ ನಾಲ್ಕು ತಂಡಗಳು 150 ಕ್ಕೂ ಹೆಚ್ಚು ರೋಡ್ ಶೋ 8,000 ಕಿ.ಮೀ. ದೂರ ಕ್ರಮಿಸುವ ನಿರೀಕ್ಷೆಯಿದೆ. ಮಾರ್ಚ್ 20 ರಂದು ಯಾತ್ರೆ ಮುಕ್ತಾಯವಾಗಲಿದ್ದು, ಮಾರ್ಚ್ 25 […]

Advertisement

Wordpress Social Share Plugin powered by Ultimatelysocial