ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗ್ತಿದೆ

Major Reservoir Water Level – February 7: ಕಳೆದ ವರ್ಷ ರಾಜ್ಯದಲ್ಲಿ ಸುರಿದ ಭಾರಿ ಮಳೆ(Heavy) Rain)ಗೆ ಬಹುತೇಕ ಜಲಾಶಯಗಳು ತುಂಬಿದ್ದವು. ಮುಂಗಾರು ಸಮಯದಲ್ಲಿ ಮಾತ್ರವಲ್ಲದೆ ಅಕಾಲಿಕವಾಗಿಯೂ ರಾಜ್ಯದಲ್ಲಿ ಭಾರಿ ಮಳೆ ಸುರಿದಿತ್ತು. ಇದರಿಂದ ರೈತರಿಗೆ ಸಾಕಷ್ಟು ತೊಂದರೆಗಳಾಗಿತ್ತು.
ಅಲ್ಲದೆ, ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ಆದರೀಗ, ಫೆಬ್ರವರಿ ತಿಂಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದ್ದು, ಈ ವರ್ಷ ಬೇಗನೇ ಬೇಸಿಗೆ ಆರಂಭವಾಗುವ ಸಾಧ್ಯತೆಗಳಿವೆ. ಇದರಿಂದ ರಾಜ್ಯದ ಜಲಾಶಯಗಳ ಪ್ರಮಾಣವೂ ದಿನೇ ದಿನೇ ಕಡಿಮೆಯಾಗುತ್ತಲೇ ಇದೆ. ಸದ್ಯ, ನೀರಿನ ಒಳಹರಿವು ಬಹುತೇಕ ಜಲಾಶಯಗಳಲ್ಲಿ ಕಡಿಮೆಯಾಗುತ್ತಿದ್ದು, ಎಲ್ಲಾ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ..

ಕೆಆರ್​ಎಸ್​ ಜಲಾಶಯ – KRS Dam
ಗರಿಷ್ಠ ಮಟ್ಟ – 124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 41.58 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 37.05 ಟಿಎಂಸಿ
ಇಂದಿನ ಒಳಹರಿವು – 934 ಕ್ಯೂಸೆಕ್ಸ್​
ಇಂದಿನ ಹೊರಹರಿವು – 1,190 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ – Tungabhadra Dam
ಗರಿಷ್ಠ ನೀರಿನ ಮಟ್ಟ – 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ – 64.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 42.71 ಟಿಎಂಸಿ
ಇಂದಿನ ಒಳಹರಿವು – 554 ಕ್ಯೂಸೆಕ್ಸ್​
ಇಂದಿನ ಹೊರಹರಿವು – 7,355 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 18.34 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 12.48 ಟಿಎಂಸಿ
ಇಂದಿನ ಒಳಹರಿವು – 195 ಕ್ಯೂಸೆಕ್ಸ್​
ಇಂದಿನ ಹೊರಹರಿವು – 400 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ – 1,704 ಅಡಿ
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 89.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 76.14 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 12,188 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ – 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 62.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 55.46 ಟಿಎಂಸಿ
ಇಂದಿನ ಒಳಹರಿವು- 128 ಕ್ಯೂಸೆಕ್ಸ್​
ಇಂದಿನ ಹೊರಹರಿವು – 3,292 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ – 662.91 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 28.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 32.97 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 5,545 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 24.37 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 19.87 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 2,449 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ – 2,922 ಅಡಿ​
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.40 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 13.67 ಟಿಎಂಸಿ
ಇಂದಿನ ಒಳಹರಿವು – 126 ಕ್ಯೂಸೆಕ್ಸ್​​
ಇಂದಿನ ಹೊರಹರಿವು – 300 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ – 594.36 ಮೀಟರ್
​ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 13.83 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 15.10 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 784 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ – 871.38 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.93 ಟಿಎಂಸಿ
ಇಂದಿನ ಒಳಹರಿವು – 154 ಕ್ಯೂಸೆಕ್ಸ್​
ಇಂದಿನ ಹೊರಹರಿವು – 50 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ – 554.44 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 96.81 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 104.9 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 7,675 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ – 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 86.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 102.1 ಟಿಎಂಸಿ
ಇಂದಿನ ಒಳಹರಿವು – 49 ಕ್ಯೂಸೆಕ್ಸ್​
ಇಂದಿನ ಹೊರಹರಿವು – 7,115 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ Narayanapura Dam
ಗರಿಷ್ಠ ಮಟ್ಟ – 492.25 ಮೀಟರ್
ಒಟ್ಟು ಸಾಮರ್ಥ್ಯ – 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 28.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 28.66 ಟಿಎಂಸಿ
ಇಂದಿನ ಒಳಹರಿವು – 10,436 ಕ್ಯೂಸೆಕ್ಸ್​
ಇಂದಿನ ಹೊರಹರಿವು – 11,873 ಕ್ಯೂಸೆಕ್ಸಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ.

Mon Feb 7 , 2022
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ. 5 ವರ್ಷದ ಮಗು ಧೃತಿ, 32 ವರ್ಷದ ಗೀತಾ, 60 ವರ್ಷದ ಶಾರದಾ ಮೃತರು. ಮೃತರು ಕುಂದಾಪುರ ಮೂಲದ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, […]

Advertisement

Wordpress Social Share Plugin powered by Ultimatelysocial