ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ .

ಬೆಂಗಳೂರು : ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 2 ರವರೆಗೆ ವಿಸ್ತರಿಸಲಾಗಿದೆ.

ವಸತಿ ಶಾಲೆಗಳ ಪ್ರವೇಶಕ್ಕೆ ಈ ಮೊದಲು ಜನವರಿ 22 ವರೆಗೆ ಅವಕಾಶ ನೀಡಲಾಗಿತ್ತು.

ಆದರೆ ಪ್ರವೇಶದ ಅವಧಿಯನ್ನು ವಿಸ್ತರಿಸಬೇಕು ಎಂದು ಪೋಷಕರಿಂದ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ವಸತಿ ಶಾಲೆ ಪ್ರವೇಶಕ್ಕೆ ಫೆಬ್ರವರಿ 2 ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯುವ ಬ್ಯಾಟರ್ ಪ್ರತಿಕ್ರಿಯೆ ಹೀಗಿದೆ.

Sun Jan 22 , 2023
  ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಸದ್ಯ ತಂಡದಲ್ಲಿ ಅತ್ಯುತ್ತಮ ಫಾರ್ಮ್‌ನೊಂದಿಗೆ ರನ್ ಗಳಿಸುವ ಆಟಗಾರನಾಗಿದ್ದಾರೆ. ಅಲ್ಲದೇ ಇತ್ತೀಚಿಗೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದಾಖಲೆಯ (208) ದ್ವಿಶತಕ ಬಾರಿಸಿದ್ದಾರೆ. ಇದೀಗ ಶುಭ್ಮನ್ ಗಿಲ್ ಬ್ಯಾಟಿಂಗ್‌ಗೆ ಮಾಜಿ ಕ್ರಿಕೆಟಿಗರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದು, ಅವರ ಅಭಿಮಾನಿಗಳ ಪಟ್ಟಿಯಲ್ಲಿ ಮಾಜಿ ಶ್ರೇಷ್ಠ ಬ್ಯಾಟರ್ ಸುನಿಲ್ ಗವಾಸ್ಕರ್ ಕೂಡ ಇದ್ದಾರೆ. ಶುಭ್ಮನ್ ಗಿಲ್ ಇತ್ತೀಚೆಗೆ ಏಕದಿನ ಮಾದರಿಯಲ್ಲಿ ದ್ವಿಶತಕ […]

Advertisement

Wordpress Social Share Plugin powered by Ultimatelysocial