ಕೊಲ್ಲಾಪುರದಲ್ಲಿ ಎಂಇಎಸ್ ಪುಂಡರ ವರ್ತನೆ ಖಂಡಿಸಿ ಹಲವೆಡೆ ಪ್ರತಿಭಟನೆ 

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಪುಂಡರು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿದ್ದು ವಿರೋಧಿಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸೇನೆ ಕಾರ್ಯಕರ್ತರು ಚಿಂಚೋಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು .ತಾಲ್ಲೂಕು ಅಧ್ಯಕ್ಷ ಮಜರ್ ಸೌದಾಗರ ಮಾತನಾಡಿ ಯಾವುದೇ ನಾಡಿನ ಧ್ವಜ ಸುಡುವುದು ಕಾನೂನು ಬಾಹಿರವಾಗಿದೆ ಅಲ್ಲದೆ ಬೆಳಗಾವಿ ಜಿಲ್ಲೆಯು ಕರ್ನಾಟಕ ಕರ್ನಾಟಕದ್ದು ನಾಡ ಧ್ವಜ ಸುಟ್ಟುಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸೈನ್ಯ ಕಾರ್ಯಕರ್ತರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು ಸಿದ್ದರಾಮಯ್ಯ ಒತ್ತಾಯ

Sat Dec 18 , 2021
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜಬೊಮ್ಮಾಯಿ […]

Advertisement

Wordpress Social Share Plugin powered by Ultimatelysocial