ಕಾಶ್ಮೀರದಲ್ಲಿ ಒಬ್ಬ ಉಗ್ರನ ಬಲಿ..!!

ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಧಿಕಾರಿಗಳ ಮೇಲೆ ಸಚಿವ ಗರಂ..!!

Thu Oct 28 , 2021
ದಕ್ಷಿಣ ಭಾರತ ಪ್ರವಾಸೋದ್ಯಮಗಳ ಸಚಿವ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡದಿರುವ ಬಗ್ಗೆ ಸಚಿವ ಆನಂದ ಸಿಂಗ್ ಗರಂ ಅಗಿದ್ದಾರೆ..ಕಾರ್ಯಕ್ರಮದ ನಡುವೆ ಹೊರಬಂದು ಅಧಿಕಾರಿಗಳಿಗೆ ಸಚಿವ ಆನಂದ ಸಿಂಗ್ ತರಾಟೆ ತೆಗೆದುಕೊಂಡಿದ್ದಾರೆ.. ಕರ್ನಾಟಕದಲ್ಲಿ ರೂಲ್ ಇದೆ.. ನಮ್ಮ ಆಡಳಿತ ಭಾಷೆ ಕನ್ನಡ.. ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ ಎಂದು ಅಧಿಕಾರಿಗಳಿಗೆ ಸಚಿವ  ಆನಂದ ಸಿಂಗ್ ಎಚ್ಚರಿಕೆ ನೀಡಿದ್ದಾರೆ… ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial