ಕಾಶ್ಮೀರಿ ವಿದ್ಯಾರ್ಥಿಗಳನ್ನ ಬಿಡುಗಡೆ ಮಾಡುವಂತೆ ಮುಫ್ತಿ ಒತ್ತಾಯ..!

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ನಂತರ ಪಾಕಿಸ್ತಾನದ ಆಟಗಾರರನ್ನು ಹೊಗಳಿ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ಆರೋಪದ ಮೇಲೆ ಆಗ್ರಾದ ಕಾಲೇಜೊಂದರಿಂದ ಬಂಧಿತರಾದ ಕಾಶ್ಮೀರಿ ವಿದ್ಯಾರ್ಥಿಗಳನ್ನ ಕೂಡಲೇ ಬಿಡುಗಡೆ ಮಾಡಬೇಕೆಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಆಗ್ರಾದ ರಾಜಾ ಬಲ್ವಂತ್ ಸಿಂಗ್ ಮ್ಯಾನೇಜ್‌ಮೆಂಟ್ ಟೆಕ್ನಿಕಲ್ ಕ್ಯಾಂಪಸ್‌ನ ವಿದ್ಯಾರ್ಥಿಗಳ ವಿರುದ್ಧ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಬುಧವಾರ ಸಂಜೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಮೇಲೆ ಅಮೆರಿಕ ನಿರ್ಬಂಧ..!!

Thu Oct 28 , 2021
ರಷ್ಯಾದಿಂದ ಎಸ್​ 400 ಕ್ಷಿಪಣಿ ವ್ಯವಸ್ಥೆ ಖರೀದಿ ಒಪ್ಪಂದ ಮಾಡ್ಕೊಂಡಿರೋ ಭಾರತದ ಮೇಲೆ CAATSA ಅಂದ್ರೆ ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್​​ ಥ್ರೂ ಸ್ಯಾಂಕ್ಷನ್ ಆಕ್ಟ್​​ ಅಡಿಯಲ್ಲಿ ನಿರ್ಬಂಧ ಹೇರಬಾರದು ಅಂತ ಸೆನೆಟರ್​ಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಸೀನಿಯರ್ ಸೆನೆಟರ್​​ಗಳಾದ ಮಾರ್ಕ್​ ವಾರ್ನರ್ ಮತ್ತು ಜಾನ್ ಕಾರ್ನಿನ್​​​​ ಅಮೆರಿಕ ಅಧ್ಯಕ್ಷ ಜೋ ಬೈಡೆನ್​​ಗೆ ಪತ್ರ ಬರೆದಿದ್ದಾರೆ. 2019ರ ಅಕ್ಟೋಬರ್​ನಲ್ಲಿ ಭಾರತ– ರಷ್ಯಾ ನಡುವೆ 543 ಕೋಟಿ ಡಾಲರ್​​ ಮೊತ್ತದಲ್ಲಿ 5 ಎಸ್​ 400 […]

Advertisement

Wordpress Social Share Plugin powered by Ultimatelysocial