ದೆಹಲಿಯಲ್ಲಿ ಕೊರೋನಾ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ, ನಿರ್ಬಂಧ ಹೇರಲಾಗುವುದು ಎಂದ ದೆಹಲಿ ಸಿಎಂ ̤

ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

 

ಯೆಲ್ಲೋ ಅಲರ್ಟ್ ಘೋಷಣೆಯು ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡುವುದು, ಸಮ-ಬೆಸ ಆಧಾರದ ಮೇಲೆ ಅನಿವಾರ್ಯವಲ್ಲದ ಅಂಗಡಿಗಳನ್ನು ತೆರೆಯುವುದು. ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ಪ್ರಯಾಣಿಸಬೇಕು ಎಂಬ ನಿರ್ಬಂಧಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

Viral News:14 ತಿಂಗಳುಗಳ ನಂತರ ಪಾಲಕನೊಂದಿಗೆ ಆನೆಗಳ ಪುರ್ನರ್ಮಿಲನ;

Tue Dec 28 , 2021
ಆನೆಗಳು ಅಸಾಧಾರಣವಾದ ಬುದ್ಧಿವಂತ ಪ್ರಾಣಿಗಳಾಗಿದ್ದು, ವ್ಯಾಪಕವಾದ ಭಾವನೆಗಳನ್ನು ಹೊಂದಿರುತ್ತವೆ. ದಢೂತಿ ಪ್ರಾಣಿಯಾಗಿದ್ರೂ ಕೂಡ ಅತ್ಯಂತ ಸ್ನೇಹಪರ, ಪ್ರೀತಿಯನ್ನು ಇವು ವ್ಯಕ್ತಪಡಿಸುತ್ತದೆ.ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ವಿಶೇಷ ಬಾಂಧವ್ಯವನ್ನು ಬಿಂಬಿಸುವ ಇಂತಹ ಹೃದಯಸ್ಪರ್ಶಿ ವೀಡಿಯೋ  ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಜನರನ್ನು ಭಾವುಕರನ್ನಾಗಿಸಿದೆ. ಇದೀಗ ಥಾಯ್ಲೆಂಡ್‌ನ ಅಭಯಾರಣ್ಯದಲ್ಲಿ ಆನೆಗಳ ಹಿಂಡು ಹಿಂತಿರುಗಿ ತಮ್ಮನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು 14 ತಿಂಗಳುಗಳ ನಂತರ ಮತ್ತೆ ಭೇಟಿಯಾಗಿರುವ ಸುಂದರ ವಿಡಿಯೋ ವೈರಲ್ ಆಗಿದೆ. ಟ್ವಿಟ್ಟರ್ ಬಳಕೆದಾರರಾದ ಬ್ಯುಟೆಂಗೆಬೀಡೆನ್ […]

Advertisement

Wordpress Social Share Plugin powered by Ultimatelysocial