ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸತತ ಎರಡನೇ ವರ್ಷವು ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದುಕೊಂಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸತತ ಎರಡನೇ ವರ್ಷವು ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದುಕೊಂಡಿದೆ.

ದೇವನಹಳ್ಳಿ : ಕೋವಿಡ್ ಸಮಯದಲ್ಲಿ ಪ್ರಯಾಣಿಕರ ಅಗತ್ಯಗಳನ್ನ ಅರ್ಥ ಮಾಡಿಕೊಂಡು ಮತ್ತು ಉತ್ತಮ ಸೇವೆಯನ್ನು ನೀಡಿದ ಕಾರಣಕ್ಕೆ ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ ಏರ್‌ಪೋರ್ಟ್ ಸರ್ವೀಸ್ ಕ್ವಾಲಿಟಿ (ಎಎಸ್‌ಕ್ಯೂ) ಕಾರ್ಯಕ್ರಮದಲ್ಲಿ ಪ್ಯಾಣಿಕರ ಅಭಿಪ್ರಾಯ ಸಂಗ್ರಹಿಸುವಲ್ಲಿ ಉತ್ತಮ ಸಾಧನೆ ಮಾಡಿದೆ. ಕೋವಿಡ್ ನಂತಹ ಸಂಕಷ್ಟದ ಸಮಯದಲ್ಲೂ ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ನೀಡಿದೆ, ಇದರಿಂದ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್ (ACI)ವಾಯ್ಸ್ ಆಫ್ ದಿ ಕಸ್ಟಮರ್ ಜಾಗತಿಕ ಮನ್ನಣೆ ಪಡೆದಿದೆ.

ಕೆಐಎಎಲ್ ಸತತವಾಗಿ ಎರಡನೆಯ ವರ್ಷವೂ ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದಿರುವ ಬಗ್ಗೆ ಬಿಐಎಎಲ್ ನ ಎಂಡಿ ಶ್ರೀ ಹರಿ ಮರಾರ್ ಸಂತಸ ವ್ಯಕ್ತಪಡಿಸಿದ್ದಾರೆ, ನಮ್ಮ ಸಿಬ್ಬಂದಿಯ ಕಠಿಣ ಪರಿಶ್ರಮದಿಂದ ಈ ಗೌರವ ಸಿಕ್ಕಿದೆ ಮುಂದೆಯು ಪ್ರಯಾಣಿಕರ ಸೇವೆಯನ್ನು ಉತ್ತಮ ಪಡಿಸಲು ಉತ್ತೇಜನಕಾರಿಯಾಗಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೀನ ರಾಶಿ

Fri Feb 18 , 2022
ಮೀನ ನಾಳೆಯ ರಾಶಿ ಭವಿಷ್ಯ ಗುರುವಾರ, ಫೆಬ್ರವರಿ 18, 2022 ಇತರರ ಅಗತ್ಯತೆಗಳು ನಿಮ್ಮ ಬಗ್ಗೆ ಕಾಳಜಿ ವಹಿಸುವ ನಿಮ್ಮ ಬಯಕೆಗೆ ಅಡ್ಡಿಪಡಿಸುತ್ತದೆ - ನಿಮ್ಮ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಬೇಡಿ ಮತ್ತು ವಿಶ್ರಾಂತಿ ಪಡೆಯಲು ನೀವು ಇಷ್ಟಪಡುವ ಕೆಲಸಗಳನ್ನು ಮಾಡಬೇಡಿ. ಶ್ರೀ ಮೂಕಾಂಬಿಕಾ ಜೋತಿಷ್ಯ ಪೀಠಂ ಖ್ಯಾತ ಜೋತಿಷ್ಯ ರತ್ನ ಪಂಡಿತ್ ಶ್ರೀ ಸಿದ್ಧಾಂತ್ ಅರುಣ್ ಶರ್ಮಾ ಗುರುಜಿ 30 ವರ್ಷದ ಅನುಭವವುಳ್ಳ ಜೋತಿಷ್ಯ ಶಾಸ್ತ್ರಜ್ಞರು. ಕುಟುಂಬ ಕಲಹ, ಸಂತಾನ ಸಮಸ್ಯೆ, […]

Advertisement

Wordpress Social Share Plugin powered by Ultimatelysocial