ನೆರೆರಾಜ್ಯ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಇದ್ದಕ್ಕಿದ್ದಂತೆ ಹಕ್ಕಿಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಗಡಿಭಾಗ ಮೂಳೆಹೊಳೆಯಲ್ಲಿ ಪಶುಪಾಲನೆ ಇಲಾಖೆ ಬಿಗಿ ಕಟ್ಟೆಚ್ಚರ ವಹಿಸಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ಎರಡು ಹಳ್ಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ದೃಢವಾಗಿರುವ ನಿಟ್ಟಿನಲ್ಲೇ ಜ್ವರ ಕಾಣಿಸಿಕೊಂಡಿರುವ ಕೋಳಿ ಮತ್ತು ಬಾತುಕೋಳಿಗಳನ್ನ ದಮನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಗುಂಡ್ಲುಪೇಟೆಯು ಕೇರಳ ಮತ್ತು ತಮಿಳುನಾಡು ಗಡಿಗಳನ್ನ ಹೊಂದಿಕೊಂಡಿರುವ ಕಾರಣ ಗಡಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಕೇರಳ ರಾಜ್ಯದಿಂದ ಒಳಬರುವ ಗೂಡ್ಸ್ ವಾಹನಗಳಿಗೆ ಹೈಮೊಕ್ಲೋರೈಡ್ ಔಷಧಿ ದ್ರಾವಣವನ್ನ ಸಿಂಪಡಿಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗ್ತಿದ್ದು ಹಕ್ಕಿಜ್ವರ ಹತೋಟಿಗೆ ಬರುವ ತನಕ ಕೇರಳದಿಂದ ರಾಜ್ಯದೊಳಗೆ ಕೋಳಿ ಸಾಗಾಣಿಕೆಯನ್ನ ನಿಷೇಧಿಸಲಾಗಿದೆ ಎಂದು ಪಶುಪಾಲನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಸಲಹೆ

Sat Jan 7 , 2023
  ನೆಲ್ಲಿಕಾಯಿ ಆಯುರ್ವೇದ ಮೂಲಿಕೆ. ಫೈಬರ್, ಫೋಲೇಟ್, ಎಂಟಿ ಒಕ್ಸಿಡೆಂಟ್‌ಗಳು, ರಂಜಕ, ಕಬ್ಬಿಣ, ಕಾರ್ಬೋಹೈಡ್ರೇಟ್‌ಗಳು, ಒಮೆಗಾ 3, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ, ವಿಟಮಿನ್‌ಗಳ ಸೇರಿದಂತೆ ಅನೇಕ ಪೋಷಕಾಂಶಗಳು ನೆಲ್ಲಿಕಾಯಿಯಲ್ಲಿವೆ.ಅದಕ್ಕಾಗಿಯೇ ನೆಲ್ಲಿಕಾಯಿ ಆರೋಗ್ಯಕ್ಕೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ.ನೆಲ್ಲಿಕಾಯಿ ದೇಹದ ನಿರ್ವಿಶೀಕರಣಕ್ಕೆ ಸಹಾಯ ಮಾಡುತ್ತದೆ. ನೆಲ್ಲಿಕಾಯಿ ಸೇವನೆಯಿಂದ ಚಯಾಪಚಯ ಮತ್ತು ರೋಗನಿರೋಧಕ ಶಕ್ತಿ ಸಹ ಹೆಚ್ಚಾಗುತ್ತದೆ.ನೆಲ್ಲಿಕಾಯಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿಡುತ್ತದೆ. ಮಾತ್ರವಲ್ಲ ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಸಹ ಇದು ಸಹಕಾರಿಯಾಗಿದೆ. ನೆಲ್ಲಿಕಾಯಿಯನ್ನು ಹಾಗೇ […]

Advertisement

Wordpress Social Share Plugin powered by Ultimatelysocial