ಕಿಚ್ಚ ಸುದೀಪ್ ಚಿತ್ರಕ್ಕೆ ಭರ್ಜರಿ ಆಫರ್ ನೀಡಿದ ಓಟಿಟಿ..!

ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಉಂಟಾಗಿರುವ ಹಿನ್ನೆಲೆ ಈ ಸಂದರ್ಭದಲ್ಲಿ ಓಟಿಟಿಗಳು ಬಹುನೀರಿಕ್ಷಿತ ಸಿನಿಮಾಗಳ ಹಿಂದೆ ಬಿದ್ದಿವೆ. ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಭರ್ಜರಿ ಆಫರ್ ಬಂದಿದೆ. 3ಡಿ ತಂತ್ರಜ್ಞಾನದಲ್ಲಿ ಭರ್ಜರಿ ವೆಚ್ಚದಲ್ಲಿ ತಯಾರಾಗಿರುವ ವಿಕ್ರಾಂತ್ ರೋಣದ,

ನೇರ ಪ್ರಸಾದ ಹಕ್ಕುಗಳಿಗಾಗಿ 2 ಓಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.

ಕನ್ನಡ, ಹಿಂದಿ, ತಮಿಳು, ತೆಲಗು, ಮಲಯಾ ಳಂ, ಇಂಗ್ಲಿಷ್ ಭಾಷೆಯಲ್ಲೂ ನೇರವಾಗಿ ಓಟಿಟಿಯಲ್ಲಿ ಪ್ರಸಾರ ಮಾಡಲು ಓಟಿಟಿ ಆಫರ್ ನೀಡಿದೆ. ಇದಕ್ಕಾಗಿ ನಿರೀಕ್ಷೆಗೂ ಮೀರಿದ ಹಣದ ಆಫರ್ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ಕನ‌‌ ಪ್ರಿಯತಮನ ಉಸಿರು ನಿಲ್ಲಿಸಿದ ತಮ್ಮ..! ಪ್ರೀತಿಸಿ ಮದುವೆಯಾದ ಪ್ರೇಮಿಯ ದುರಂತ ಅಂತ್ಯ..!

Fri Jan 7 , 2022
  ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial