ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ!

ರಾಷ್ಟ್ರದಲ್ಲಿ ಕಲ್ಲಿದ್ದಲು ಅಭಾವ ವಿಚಾರ ಥರ್ಮಲ್ ಪವರ್ ಪ್ಲಾಂಟ್ ನಲ್ಲಿ 21.55 ಮಿಲಿಯನ್ ಟನ್ ಸರಾಸರಿ ನಮ್ಮಲ್ಲಿ ಸ್ಟಾಕ್ ಇದೆ

ಕೋಲ್ ಕಂಪನಿಗಳಲ್ಲಿ 72.5 ಮಿಲಿಯನ್ ಸ್ಟಾಕ್ ಇದೆ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಈ ತಿಂಗಳಲ್ಲಿ ನಿರ್ಮಾಣವಾಗಿದೆ

ದೇಶದಲ್ಲಿ ಆರ್ಥಿಕತೆ ಉತ್ತಮವಾಗಿದ್ದು ಸಹ ಇದಕ್ಕೊಂದು ಕಾರಣವಾಗಿದೆ

ಈ ಬಾರಿ ಭಯಂಕರ ಬಿಸಿಲು ಬಂದಿದ್ದು ಇದಕ್ಕೊಂದು ಕಾರಣ ದೇಶದ ಹಲವೆಡೆ ಎಲ್ಲ ಭಾಗದಲ್ಲಿ ಸ್ಟಾಕ್ ಇದೆ

ಆದ್ರೆ ಇನ್ನೇನು 10 ದಿನಕ್ಕೆ ಕತ್ತಲೆ ಅವರಿಸುತ್ತೆ ಅನ್ನೋದನ್ನ ಕೆಲವರು ಬಿಂಬಿಸುತ್ತಿದ್ದಾರೆ, ಅದು ಸರಿಯಲ್ಲ

ನಾವು ಪ್ರತಿ ದಿನ 1.7 ಮಿಲಿಯನ್ ಟನ್ ಸಪ್ಲೈ ಮಾಡುತ್ತಿದ್ದೇವೆ

ಬೇಡಿಕೆ ಹೆಚ್ಚಾಗಿ ಬಂದಿದ್ದರಿಂದ ಸಾಗಣೆ ಮಾಡಲು ರೈಲ್ವೆ ಇಲಾಖೆ ಹಲವು ಕ್ರಮ ಕೈಗೊಂಡಿದೆ

ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ ಅನೋದನ್ನ ಸ್ಪಷ್ಟ ಪಡಿಸುತ್ತೇನೆ 1.7ನಿತ್ಯವೂ ಸಹ ನಾವು ಸಪ್ಲೈ ಮಾಡುತ್ತಿದ್ದೇವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ 7 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ!

Sat Apr 30 , 2022
ಬಹುಕೋಟ್ಯಾಧಿಪತಿ ಸುಕೇಶ್ ಚಂದ್ರಶೇಖರ್ ಒಳಗೊಂಡ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ,ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ನೀಡಿದ್ದ 7 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ ಮತ್ತು ಆಸ್ತಿಯನ್ನು ಜಪ್ತಿ ಮಾಡಿದೆ. ಇಡಿ ಈ ಉಡುಗೊರೆಗಳು ಮತ್ತು ಆಸ್ತಿಗಳನ್ನು ನಟಿಯರಿಂದ ಪಡೆದ ಅಪರಾಧದ ಆದಾಯ ಎಂದು ಬಣ್ಣಿಸಿದೆ. ಫರ್ನಾಂಡೀಸ್ ಮತ್ತು ನಟಿ-ನರ್ತಕಿ ನೋರಾ ಫತೇಹಿ ಪ್ರಕರಣದಲ್ಲಿ ಸಾಕ್ಷಿಯಾಗಿ ತಮ್ಮ […]

Advertisement

Wordpress Social Share Plugin powered by Ultimatelysocial