ಚಳಿಗಾಲದಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಹೇಗೆ?

ಚಳಿಗಾಲದಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಹೇಗೆ?

ಚಳಿಗಾಲವು ಈಗಾಗಲೇ ಕಾಲಿಟ್ಟಿದೆ. ದಿನದ ತಾಪಮಾನ ಕುಗ್ಗುತ್ತಿರುವಂತೆ ಮಕ್ಕಳಿಗೆ ಬೆಚ್ಚಗಿನ ಉಡುಪು ತೊಡಿಸುವುದರಿಂದಷ್ಟೇ ಚಳಿಗಾಲದಿಂದ ನಿಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ. ಇನ್ನೊಂದು ಸನ್ನಿವೇಶವೂ ಈಗ ನಮ್ಮಲ್ಲಿ ಭಯ ಮೂಡಿಸಿದೆ. ಅಲ್ಲಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.

ಶಾಲೆಗಳು ಪುನರಾರಂಭಗೊಂಡಿವೆ. ನಮ್ಮ ಚಿಕ್ಕ ಮಕ್ಕಳಿಗೆ ರೋಗನಿರೋಧಕ ಶಕ್ತಿ ನೀಡಲು ಇದುವರೆಗೆ ಯಾವುದೇ ಲಸಿಕೆಗಳನ್ನು ಅಭಿವೃದ್ಧಿಪಡಿಸಿಲ್ಲ. ಇವು ಕೆಲಮಟ್ಟಿಗೆ ಆತಂಕ ಮೂಡಿಸಿವೆ.

ಚಳಿಗಾಲದಲ್ಲಿ ಮೂಗು ಸೋರುವುದು, ಜ್ವರ ಮತ್ತು ಕೆಮ್ಮು ಎಂದಿಗೂ ಮುಗಿಯದ ಚಕ್ರದಂತೆ ಕಾಣುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಬೆಳೆಸುವುದು ಬಹಳ ಮುಖ್ಯವಾಗಿರುತ್ತದೆ. ತಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಅದರಲ್ಲೂ ವಿಶೇಷವಾಗಿ ಈ ಜ್ವರದ ದಿನಗಳಲ್ಲಿ ಹೇಗೆ ಹೆಚ್ಚಿಸುವುದು ಎನ್ನುವುದು ತಾಯಂದಿರ ಪ್ರಮುಖ ಕಾಳಜಿ ಆಗಿರುತ್ತದೆ.

Please follow and like us:

Leave a Reply

Your email address will not be published. Required fields are marked *

Next Post

ಡಿ.20 ರಿಂದ ದೇಶದ 6 ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯ

Fri Dec 17 , 2021
ಡಿಸೆಂಬರ್ 20 ರಿಂದ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ದೇಶದ 6 ಮುಖ್ಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಕಾಣಿಸಿದ ಹಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇದೇ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪತ್ತೆಹಚ್ಚಲಾಗುವುದು. ಬೆಂಗಳೂರು, ಕೊಲ್ಕತ್ತಾ, ಮುಂಬೈ, ದೆಹಲಿ, […]

Advertisement

Wordpress Social Share Plugin powered by Ultimatelysocial