ಕೊಡೇಕಲ್ ಕಾಲಜ್ಞಾನಿ ಬಸವಣ್ಣನ ಭವಿಷ್ಯದ ನುಡಿ*

ಕೊಡೇಕಲ್ ಕಾಲಜ್ಞಾನಿ ಬಸವಣ್ಣನ ಭವಿಷ್ಯದ ನುಡಿ*

ಶಿವರಾತ್ರಿ ದಿನ ನುಡಿದ ಭವಿಷ್ಯದ ವಚನದ ನುಡಿ,

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿರುವ ಕಾಲಜ್ಞಾನಿ ಬಸವಣ್ಣನ ದೇವಸ್ಥಾನ,

ಕಾಲಜ್ಞಾನಿ ಬಸವಣ್ಣನವರ ವಚನಗಳನ್ನೆ ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನ ನುಡಿಯುತ್ತಾರೆ,

ಶಿವರಾತ್ರಿ ನುಡಿಯಲ್ಲಿ ಪಕ್ಷಾಂತರಿಗಳಿಗೆ ಎಚ್ಚರಿಕೆ”

ನುಡಿದಂತೆ ನಡೆಯುವರಿಗೆ ಮತ್ತೆ ಅಧಿಕಾರದ ಗದ್ದುಗೆ,

ವಚನ ನುಡಿ

ಪುಣ್ಯ ಸ್ತ್ರಿಯಳ ಒಲುಮೆ ಬಣ್ಣ ಬಜನೆ ಅಲ್ಲ*

ತನ್ನ ಪುರುಷನೆ ತನಗೆ ಗತಿ ಎಂದು ಇದ್ದರೆ ಮನ್ನಣೆ ಉಂಟು ಶಿವನಲ್ಲಿ”

ಹಲವು ಅರ್ಥದಲ್ಲಿ ಶಿವರಾತ್ರಿ ನುಡಿ ವಿಶ್ಲೇಷಣೆ,

ಪಕ್ಷಾಂತರ,ಕುದುರೆ ವ್ಯಾಪಾರ ಮಾಡುವ ಪಕ್ಷದವರಿಗೆ ಶಾಸಕರಿಗೆ ಅಧಿಕಾರ ಯೋಗವಿಲ್ಲ*

ಬಣ್ಣದ ಮಾತನಾಡುವರಿಗೆ ಈ ಬಾರಿ ಚುನಾವಣೆಯಲ್ಲಿ ಗೆಲುವು ಕಷ್ಟ,

ನುಡಿದಂತೆ ನಡೆದುಕೊಳ್ಳುವರು ಜನರ ನಂಬಿಕೆ ಇಟ್ಟುಕೊಂಡವರಿಗೆ ಅಧಿಕಾರ ಗದ್ದುಗೆ”

ಈ ಹಿಂದೆ ಕೂಡ ಶಿವರಾತ್ರಿ ನುಡಿ ಭವಿಷ್ಯ ನಿಜವಾಗಿದೆ,

ವಿಶ್ಲೇಷಕ ಬಸವರಾಜ ಭದ್ರಗೋಳ ಹೇಳಿಕೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಛತ್ರಪತಿ ಶಿವಾಜಿ ಭಾರತೀಯ ಸಂಸ್ಕೃತಿಗಳ ಮಹಾನ್ ಆರಾಧಕ.

Sun Feb 19 , 2023
ಫೆಬ್ರುವರಿ 19 ಭಾರತೀಯ ಸಂಸ್ಕೃತಿಗಳ ಮಹಾನ್ ಆರಾಧಕ ಶಿವಾಜಿ ಮಹಾರಾಜರ ಜನ್ಮದಿನ. ಭಾರತದ ಸಾಂಸ್ಕೃತಿಕ ಪರಂಪರೆಗಳು ನಮ್ಮವರೇ ಆದ ರಾಜರ ಕ್ಷುಲ್ಲಕತನ ಮತ್ತು ಮೊಗಲರ ಅಂಧ ಮತಶ್ರದ್ಧೆಯಿಂದ ದುರಾಕ್ರಮಣಕ್ಕೊಳಗಾಗಿದ್ದಾಗ ಅದನ್ನು ಚತುರತೆಯಿಂದ ಎದುರಿಸಿ ಅದಕ್ಕೆ ಸೋಲುಣಿಸಿ, ಮುಂದಿನ ಜನಾಂಗಗಳು ಭಾರತೀಯ ಸಂಸ್ಕೃತಿಯ ಗಾಳಿಯ ಲೇಪನವನ್ನಾದರೂ ಸವಿಯುವಂತೆ ಉಳಿಸಿ ಹೋದವರು ಶಿವಾಜಿ ಮಹಾರಾಜರು.ಭಾರತೀಯ ಸಂಸ್ಕೃತಿಯ ಪುನರುಜ್ಜೀವನಕ್ಕೆ ಶ್ರಮಿಸಿದ ಭಾರತ ಮಾತೆಯ ಮತ್ತೊಬ್ಬ ಮಹಾನ್ ಪುತ್ರರಾದ ಸ್ವಾಮಿ ವಿವೇಕಾನಂದರು ಶಿವಾಜಿಯ ಕುರಿತು ಆಡಿದ […]

Advertisement

Wordpress Social Share Plugin powered by Ultimatelysocial